ETV Bharat / state

ಹಿಟ್​​ ಆ್ಯಂಡ್​ ರನ್​: ಬೈಕ್​ ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ - dharwad latest crime news

ಬೈಕ್‌ಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್​​ನಲ್ಲಿ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದ ಬಳಿ‌ ಸಂಭವಿಸಿದೆ.

accident
ಬೈಕ್​​ ಸವಾರರಿಬ್ಬರ ಸಾವು
author img

By

Published : Dec 16, 2019, 9:39 PM IST

ಧಾರವಾಡ: ಬೈಕ್‌ಗೆ ಅಪರಿಚಿತ ವಾಹನವೊಂದು ಹಿಟ್​ ಆ್ಯಂಡ್​ ರನ್​( ಗುದ್ದೋಡಿದ) ಪರಿಣಾಮ ಬೈಕ್​​ನಲ್ಲಿದ್ದ ಸವಾರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದ ಬಳಿ‌ ಇಂದು ಸಂಭವಿಸಿದೆ.

ಲಕ್ಣ್ಮಣ (28) ಹಾಗೂ ಮೈಲಾರಿ (48) ಮೃತರು. ಮೃತರಿಬ್ಬರು ನವಲಗುಂದ ತಾಲೂಕಿನ ಆಯಟ್ಟಿ ಗ್ರಾಮದವರಾಗಿದ್ದಾರೆ. ಧಾರವಾಡದಿಂದ ಐಯಟ್ಟಿ ಗ್ರಾಮಕ್ಕೆ ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ.

accident
ಬೈಕ್​​ ಸವಾರರಿಬ್ಬರ ಸಾವು

ಡಿಕ್ಕಿ ಹೊಡೆದು ವಾಹನ ನಿಲ್ಲಿಸದೇ ಚಾಲಕ ಪರಾರಿಯಾಗಿದ್ದು, ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

Intro:ಧಾರವಾಡ: ಬೈಕ್‌ಗೆ ವಾಹನವೊಂದು ಡಿಕ್ಕಿ ಪರಿಣಾಮ ಬೈಕ್ ಮೇಲಿದ್ದ ಸವಾರರು ಇಬ್ಬರು ಸ್ಥಳದಲ್ಲಿ ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದ ಬಳಿ‌ ಸಂಭವಿಸಿದೆ..

ಲಕ್ಣ್ಮಣ (28) ಹಾಗೂ ಮೈಲಾರಿ (48) ಮೃತ ದುರ್ದೈವಿಗಳಾಗಿದ್ದು, ಮೃತರಿಬ್ಬರು ನವಲಗುಂದ ತಾಲೂಕಿನ ಆಯಟ್ಟಿ ಗ್ರಾಮದವರಾಗಿದ್ದಾರೆ. ಧಾರವಾಡದಿಂದ ಐಯಟ್ಟಿ ಗ್ರಾಮಕ್ಕೆ ಹೋಗುತ್ತಿದ್ದಾಗ ಈ ಘಟನೆ ಸಂಬವಿಸಿದೆ.Body:ಡಿಕ್ಕಿ ಹೊಡೆದ ವಾಹನ ಪರಾರಿಯಾಗಿದ್ದು, ಧಾರವಾಡ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಬವಿಸಿದೆ...Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.