ETV Bharat / state

ಹುಬ್ಬಳ್ಳಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ - ಅಪರಿಚಿತ ವ್ಯಕ್ತಿಯ ಶವ ಪತ್ತೆ

ಹುಬ್ಬಳ್ಳಿಯ ನೀಲಿಜಿನ್ ರಸ್ತೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ. ಕುಡಿದ ಮತ್ತಿನಲ್ಲಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ.

Unidentified body found
ಹುಬ್ಬಳ್ಳಿ: ಅಪರಿಚಿತ ವ್ಯಕ್ತಿಯ ಶವ ಪತ್ತೆ
author img

By

Published : Jan 6, 2021, 1:04 PM IST

ಹುಬ್ಬಳ್ಳಿ: ನಗರದ ನೀಲಿಜಿನ್ ರಸ್ತೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.

ಮೃತ ವ್ಯಕ್ತಿ ಅಂದಾಜು 25 ವರ್ಷದ ಆಸುಪಾಸಿನವನಾಗಿದ್ದು, ಕುಡಿದ ಮತ್ತಿನಲ್ಲಿ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿದೆ. ಮೃತನ ಗುರುತು‌ ಪತ್ತೆಯಾಗಿಲ್ಲ. ಸದ್ಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಿಮ್ಸ್​ನ ಶವಾಗಾರಕ್ಕೆ ರವಾನಿಸಲಾಗಿದೆ.

ಸ್ಥಳಕ್ಕೆ ಉಪನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಉಪನಗರ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.