ETV Bharat / state

ಬರದ್ವಾಡ ಗ್ರಾಮಕ್ಕೆ ಭೇಟಿ ಪ್ರಹ್ಲಾದ್​​​ ಜೋಶಿ: ನೆರೆಹಾನಿ ವೀಕ್ಷಣೆ - hubli latest news

ಕೇಂದ್ರ ಸಚಿವ ಪ್ರಹ್ಲಾದ್​​​ ಜೋಶಿ ಜಿಲ್ಲೆಯ ಕುಂದಗೋಳ ತಾಲೂಕು ಬರದ್ವಾಡ ಗ್ರಾಮಕ್ಕೆ ಭೇಟಿ ನೀಡಿ, ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳನ್ನ ಪರಿಶೀಲನೆ ನಡೆಸಿದ್ರು.

ಬರದ್ವಾಡ ಗ್ರಾಮಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ..
author img

By

Published : Aug 12, 2019, 9:39 PM IST

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ್​​​ ಜೋಶಿ ಜಿಲ್ಲೆಯ ಕುಂದಗೋಳ ತಾಲೂಕಿನ ಬರದ್ವಾಡ ಗ್ರಾಮಕ್ಕೆ ಭೇಟಿ ನೀಡಿ, ಪ್ರವಾಹದಿಂದ ಹಾನಿಗೊಳಗಾದ ಪ್ರದೇಶಗಳನ್ನ ಪರಿಶೀಲನೆ ನಡೆಸಿದ್ರು.

ಬರದ್ವಾಡ ಗ್ರಾಮಕ್ಕೆ ಭೇಟಿ ಪ್ರಹ್ಲಾದ್​​​ ಜೋಶಿ: ನೆರೆಹಾನಿ ವೀಕ್ಷಣೆ

ಕುಂದಗೋಳ ತಾಲೂಕಿನ ಬರದ್ವಾಡ ಗ್ರಾಮದಲ್ಲಿ ಸಂಪರ್ಕ ಕಡಿತ ಹಿನ್ನೆಲೆ ವಾರ್ತಾ ಇಲಾಖೆ ವಾಹನ ಸಂಚಾರಕ್ಕೆ ತೊಂದರೆಯುಂಟಾಗಿದ್ದು, ಸ್ಥಳೀಯರು ಹಳ್ಳದ ಪಕ್ಕದ ಗುಂಡಿಗೆ ಕಲ್ಲು ತುಂಬಿ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಈ ವೇಳೆ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಕಾಲ್ನಡಿಗೆ ಮೂಲಕ ಗ್ರಾಮಕ್ಕೆ ಆಗಮಿಸಿದ್ದು, ಸಚಿವರ ಸಮ್ಮುಖದಲ್ಲೇ ಗ್ರಾಮಸ್ಥರು ಅಸಮಾಧಾನ ಹೊರಹಾಕಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ರು.

ಸೇತುವೆ ನಿರ್ಮಾಣದ ಹಿನ್ನೆಲೆ ಸೇವಾ ರಸ್ತೆ ಮಾಡದ ಗುತ್ತಿಗೆದಾರರ ವಿರುದ್ಧ ಅಸಮಾಧಾನ ಹೊರಹಾಕಿದ ಕೇಂದ್ರ ಸಚಿವ ಜೋಶಿ, ಗುತ್ತಿಗೆದಾರ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರ ವಿರುದ್ಧ ಪ್ರಕರಣ ದಾಖಲಿಸಲು ಸೂಚನೆ ನೀಡಿದ್ರು. ಅಲ್ಲದೇ, ಎಲ್ಲಾ ರಸ್ತೆಗಳನ್ನು ನಿರ್ಮಾಣ ಮಾಡುವುದಾಗಿ ಗ್ರಾಮಸ್ಥರಿಗೆ ಭರವಸೆ ನೀಡಿದ್ರು.

Intro:ಹುಬ್ಬಳ್ಳಿ-06
ಕುಂದಗೋಳ ತಾಲೂಕ ಬರದ್ವಾಡ ಗ್ರಾಮದಲ್ಲಿ ಸಂಪರ್ಕ ಕಡಿತ ಹಿನ್ನೆಲೆಯಲ್ಲಿ
ವಾರ್ತಾ ಇಲಾಖೆ ವಾಹನ ಸಂಚಾರಕ್ಕೆ ತೊಂದರೆ ಉಂಟಾಗಿದ್ದು, ಸ್ಥಳೀಯರು, ಪ ಹಳ್ಳದ ಪಕ್ಕದ ಗುಂಡಿಗೆ ಕಲ್ಲು ತುಂಬಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ನೆರೆ ಸಂತ್ರಸ್ತರಿಗೆ ಭೇಟಿ ಮಾಡಲು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೋಗಿದ್ದ ಸಂದರ್ಭದಲ್ಲಿ ಸಂಚಾರಕ್ಕೆ ಸಂಪರ್ಕ ಕಲ್ಪಿಸುವ ಬ್ರಿಡ್ಜ್ ಕೆಲಸ ಮಾಡುತ್ತಿರುವುದನ್ನು ನೋಡಿ ಜೆಸಿಬಿ ತರಿಸಿದ ತಾಲೂಕು ಆಡಳಿತ, ವಾಹನ ಸಂಚಾರ ಸ್ಥಗಿತವಾಗಿದ್ದರಿಂದ ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಕಾಲ್ನಡಿಗೆ ಮೂಲಕ ಗ್ರಾಮಕ್ಕೆ ಆಗಮಿಸಿದರು.
ಸಚಿವಾಲಯದ ಸಮ್ಮುಖದಲ್ಲೇ ಗ್ರಾಮಸ್ಥರ ಅಸಮಧಾನ ಹೊರಹಾಕಿದರು. ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು.
ಸೇತುವೆ ನಿರ್ಮಾಣದ ಹಿನ್ನೆಲೆ ಸೇವಾ ರಸ್ತೆ ಮಾಡದ ಗುತ್ತಿಗೆದಾರ ವಿರುದ್ಧ ಅಸಮಾಧಾನ ಹೊರಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು,
ಗುತ್ತಿಗೆದಾರ ಹಾಗೂ ಲೋಕೋಪಯೋಗಿ ಇಲಾಖೆ ಆಧಿಕಾರ ವಿರುದ್ಧ ಪ್ರಕರಣ ದಾಖಲಿಸಲು ಸೂಚನೆ ನೀಡಿದ್ರು, ಅಲ್ಲದೇ ಎಲ್ಲ ರಸ್ತೆಗಳನ್ನು ನಿರ್ಮಾಣ ಮಾಡುವದಾಗಿ ಗ್ರಾಮಸ್ಥರಿಗೆ ಭರವಸೆ ನೀಡಿ. ಎಲ್ಲಾ ಸ್ಥಳಗಳಿಗೆ ಭೇಟಿ ಪರಿಶೀಲನೆ ನಡೆಸಿದರು.
ಬೈಟ್ - ಪ್ರಹ್ಲಾದ್ ಜೋಶಿ, ಕೇಂದ್ರ ಸಚಿವBody:H B GaddadConclusion:Etv hubli
ETV Bharat Logo

Copyright © 2025 Ushodaya Enterprises Pvt. Ltd., All Rights Reserved.