ETV Bharat / state

ಅಪರಿಚಿತ ವಾಹನ ಡಿಕ್ಕಿ.. ವ್ಯಕ್ತಿ ಸಾವು

author img

By

Published : Dec 11, 2019, 11:15 PM IST

ಅಪರಿಚಿತ ವಾಹನವೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನವಲಗುಂದ ರಸ್ತೆಯ ಇಂಗಳಹಳ್ಳಿ ಕ್ರಾಸ್ ಬಳಿ ನಡೆದಿದೆ.

Hubli accident
ಅಪರಿಚಿತ ವಾಹನ ಡಿಕ್ಕಿ : ವ್ಯಕ್ತಿ ಸಾವು

ಹುಬ್ಬಳ್ಳಿ: ಅಪರಿಚಿತ ವಾಹನವೊಂದು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನವಲಗುಂದ ರಸ್ತೆಯ ಇಂಗಳಹಳ್ಳಿ ಕ್ರಾಸ್ ಬಳಿ ನಡೆದಿದೆ.

ನವಲಗುಂದ ಕಡೆಯಿಂದ ಹುಬ್ಬಳ್ಳಿ ಕಡೆಗೆ ಅತಿವೇಗವಾಗಿ ಬಂದ ವಾಹನ ಚಾಲಕನ ನಿರ್ಲಕ್ಷ್ಯದಿಂದ ಅನಾಮಧೇಯ ವ್ಯಕ್ತಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತನು ಸುಮಾರು 35-40 ವಯಸ್ಸಿನವನಾಗಿದ್ದಾನೆ.

ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:HubliBody:ಅಪರಿಚಿತ ವಾಹನ ಡಿಕ್ಕಿ : ವ್ಯಕ್ತಿ ಸ್ಥಳದಲ್ಲೇ ಸಾವು

ಹುಬ್ಬಳ್ಳಿ:-ಅಪರಿಚಿತ ವಾಹನವೊಂದು ಪಾದಚಾರಿಗೆ ಡಿಕ್ಕಿ ಪಡಿಸಿದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನವಲಗುಂದ ರಸ್ತೆಯ ಇಂಗಳಹಳ್ಳಿ ಕ್ರಾಸ್ ಬಳಿ ನಡೆದಿದೆ. ಇನ್ನೂ ನವಲಗುಂದ ಕಡೆಯಿಂದ ಹುಬ್ಬಳ್ಳಿ ಕಡೆಗೆ ಅತಿವೇಗವಾಗಿ ಬರುತ್ತಿದ್ದ ವಾಹನ ಇದಾಗಿದ್ದು, ಚಾಲಕನ ನಿರ್ಲಕ್ಷ್ಯತನದಿಂದ ಅನಾಮಧೇಯ ವ್ಯಕ್ತಿಗೆ ಡಿಕ್ಕಿ ಪಡಿಸಿದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮೃತನು ಸುಮಾರು 35-40 ವಯಸ್ಸಿನವನಾಗಿದ್ದಾನೆ. ಈ ಕುರಿತು ಗ್ರಾಮೀಣ ಪೋಲಿಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

_________________________

Yallappa kundagol

HubliConclusion:Yallappa kundagol
ETV Bharat Logo

Copyright © 2024 Ushodaya Enterprises Pvt. Ltd., All Rights Reserved.