ETV Bharat / state

ವಿನಯ್ ಜಾಮೀನು ಅರ್ಜಿ ವಿಚಾರಣೆ: ಸಿಬಿಐ ತಕರಾರು ಅರ್ಜಿ ಸಲ್ಲಿಸಲು ಕಾಲಾವಕಾಶ

author img

By

Published : Dec 18, 2020, 7:18 PM IST

ಮಾಜಿ ಸಚಿವ ವಿನಯ್​ ಕುಲಕರ್ಣಿ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್, ತಕರಾರು ಅರ್ಜಿ ಸಲ್ಲಿಸಲು ಡಿ. 22 ರವರೆಗೆ ಸಿಬಿಐಗೆ ಕಾಲಾವಕಾಶ ನೀಡಿದೆ.

ವಿನಯ್ ಜಾಮೀನು ಅರ್ಜಿ ವಿಚಾರಣೆ
ವಿನಯ್ ಜಾಮೀನು ಅರ್ಜಿ ವಿಚಾರಣೆ

ಧಾರವಾಡ: ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೇಶ್​​ ಗೌಡ ಹತ್ಯೆ ಪ್ರಕರಣದಲ್ಲಿ ‌ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ್​ ಕುಲಕರ್ಣಿ ಜಾಮೀನು ಅರ್ಜಿಯ ವಿಚಾರಣೆ ಇಂದು ಧಾರವಾಡ ಹೈಕೋರ್ಟ್​ನಲ್ಲಿ ನಡೆಯಿತು.

ಓದಿ:ಯೋಗೀಶ್ ಗೌಡ ಹತ್ಯೆ ಪ್ರಕರಣ: ಇಂದು ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ

ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ತಕರಾರು ಅರ್ಜಿ ಸಲ್ಲಿಸಲು ಡಿ. 22 ರವರೆಗೆ ಸಿಬಿಐಗೆ ಕಾಲಾವಕಾಶ ನೀಡಿದೆ. ವಿನಯ್​​ ಪರ ವಕೀಲರು ಜಾಮೀನಿಗೆ ಡಿ.15 ರಂದು ಅರ್ಜಿ ಸಲ್ಲಿಸಿದ್ದರು.

ಓದಿ: ಯೋಗೀಶ್​​ ಗೌಡ ಹತ್ಯೆ ಪ್ರಕರಣ : ವಿನಯ್ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ!

ಸಿಬಿಐ ವಿಶೇಷ ನ್ಯಾಯಾಲಯ ವಿನಯ್​ಗೆ ಜಾಮೀನು ನೀಡಲು ನಿರಾಕರಿಸಿತ್ತು. ಈ ಹಿನ್ನೆಲೆ ವಿನಯ್​ ಪರ ವಕೀಲರು ಹೈಕೋರ್ಟ್ ಮೊರೆ ಹೋಗಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.