ETV Bharat / state

ಮಾಜಿ ಸಚಿವ ವಿನಯ ಕುಲಕರ್ಣಿಗೆ ಡಿಸೆಂಬರ್​ 7ರ ವರೆಗೆ ಜೈಲೇ ಗತಿ - ಧಾರವಾಡದ ಮೂರನೇ ಹೆಚ್ಚುವರಿ ಸೆಷನ್ ನ್ಯಾಯಾಲಯದಲ್ಲಿ ವಿನಯ ಕುಲಕರ್ಣಿ ವಿಚಾರಣೆ

ವಿನಯ್​​ ಕುಲಕರ್ಣಿಗೆ ಡಿಸೆಂಬರ್​ 7ರ ವರೆಗೆ ಜೈಲೇ ಗತಿ

author img

By

Published : Nov 23, 2020, 2:15 PM IST

Updated : Nov 23, 2020, 2:44 PM IST

14:13 November 23

ವಿನಯ್​​ ಕುಲಕರ್ಣಿಗೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಧಾರವಾಡದ ಮೂರನೇ ಹೆಚ್ಚುವರಿ ಸೆಷನ್ಸ್​​ ನ್ಯಾಯಾಲಯ ಆದೇಶಿಸಿದೆ.

ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ.  

ಧಾರವಾಡದ ಮೂರನೇ ಹೆಚ್ಚುವರಿ ಸೆಷನ್ಸ್​​ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿದ ನ್ಯಾಯಾಧೀಶರು ಡಿ.7 ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ ಮಾಡಿ ಆದೇಶಿಸಿದ್ದಾರೆ.

ವಿಡಿಯೋ‌ ಕಾನ್ಪರೆನ್ಸ್ ಮೂಲಕ ಬೆಳಗಾವಿ ಹಿಂಡಲಗಾ ಜೈಲಿನಲ್ಲಿರುವ ವಿನಯ ಕುಲಕರ್ಣಿ ಅವರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು. ವಿಡಿಯೋ ಕಾನ್ಪರೆನ್ಸ್ ಮೂಲಕ ನಡೆದ ವಿಚಾರಣೆಯಲ್ಲಿ 14 ದಿನಗಳ‌ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. 

Last Updated : Nov 23, 2020, 2:44 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.