ETV Bharat / state

ಉಪ ಚುನಾವಣೆ: ಮತಗಟ್ಟೆಗೆ ಪೂಜೆ ಸಲ್ಲಿಸಿ ನೀತಿ ಸಂಹಿತೆ ಉಲ್ಲಂಘಿಸಿದ ಕೈ, ಕಮಲ ಕಾರ್ಯಕರ್ತರು - Avv

ಕುಂದಗೋಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಆರಂಭವಾಗಿದ್ದು, ಬಿಜೆಪಿ ಕಾರ್ಯಕರ್ತರು ಮತಗಟ್ಟೆಗೆ ಪೂಜೆ ಸಲ್ಲಿಸಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ.

ಉಪ ಚುನಾವಣೆ ವೇಳೆ ಮತಗಟ್ಟೆಗೆ ಪೂಜೆ
author img

By

Published : May 19, 2019, 7:56 AM IST

ಹುಬ್ಬಳ್ಳಿ: ಕುಂದಗೋಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಮತದಾನ ಆರಂಭವಾಗಿದ್ದು, ಬಿಜೆಪಿ ಕಾರ್ಯಕರ್ತರು ಮತಗಟ್ಟೆಗೆ ಪೂಜೆ ಸಲ್ಲಿಸಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ.

ಅದರಗುಂಚಿ ಸರ್ಕಾರಿ ಶಾಲೆಯ ಮತಗಟ್ಟೆ ಸಂಖ್ಯೆ 63, 64, 65ರಲ್ಲಿ ಪೂಜೆ ಸಲ್ಲಿಸಲಾಗಿದೆ. ಅಲ್ಲದೇ ಕುಂದಗೋಳ ವಿಧಾನಸಭಾ ಕ್ಷೇತ್ರದ ಯರಗುಪ್ಪಿ ಗ್ರಾಮದ ಮತಗಟ್ಟೆ ಸಂಖ್ಯೆ 25 ರಲ್ಲಿ ಕೂಡ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ, ಅಭ್ಯರ್ಥಿ ಕುಸುಮ ಶಿವಳ್ಳಿ ಗೆಲುವಿಗೆ ಮತಗಟ್ಟೆಗೆ ವಿಭೂತಿ ಕುಂಕುಮ ಹಚ್ಚಿ, ತೆಂಗಿನಕಾಯಿ ಒಡೆದು, ಮತಗಟ್ಟೆಯ ಬಾಗಿಲಿಗೆ ಅರಿಷಿಣ, ಕುಂಕುಮ ಏರಿಸಿ ಪೂಜೆ ಮಾಡಿದ್ದಾರೆ.

ಉಪ ಚುನಾವಣೆ ವೇಳೆ ಮತಗಟ್ಟೆಗೆ ಪೂಜೆ

ಚುನಾವಣಾ ಆಯೋಗದ ನಿಯಮದ ಪ್ರಕಾರ ಮತಗಟ್ಟೆಗೆ ಪೂಜೆ ಪುನಸ್ಕಾರ ಮಾಡುವಂತಿಲ್ಲ.ಇದೀಗ ಪೂಜೆ ಮಾಡುವ ಮೂಲಕ ಅಭ್ಯರ್ಥಿಗಳ ಬೆಂಬಲಿಗರು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ.

Intro:ಹುಬ್ಬಳ್ಳಿ...

ಕುಂದಗೋಳ ಉಪ ಚುನಾವಣೆ ಮತದಾನ ಹಿನ್ನೆಲೆ.

ಮತಗಟ್ಟೆ ಪೋಜೆಗೆ ಆಗಮಿಸಿದ ಬಿಜೆಪಿ ಕಾರ್ಯಕರ್ತರು.

ಬಿಜೆಪಿ ಅಭ್ಯರ್ಥಿ ಎಸ್.ಐ. ಚಿಕ್ಕನಗೌಡರ್ ಪರವಾಗಿ ಪೂಜೆ.

ಅದರಗುಂಚಿ ಸರ್ಕಾರಿ ಶಾಲೆಯ ಮತಗಟ್ಟೆಗೆ ಪೂಜೆ.

ಪೂಜೆ ಸಲ್ಲಿಸುವ ಮೂಲಕ ನೀತಿ ಸಂಹಿತೆ ಉಲ್ಲಂಘನೆ.

ಮತಗಟ್ಟೆ ಸಂಖ್ಯೆ 63, 64, 65ರಲ್ಲಿ ಪೂಜೆ.

ಚುನಾವಣಾ ಆಯೋಗದ ನಿಯಮದ ಪ್ರಕಾರ ಮತಗಟ್ಟೆಗೆ ಪೂಜೆ ಪುನಸ್ಕಾರ ಮಾಡುವಂತಿಲ್ಲ.

ಮತಗಟ್ಟೆಯ ಬಾಗಿಲಿಗೆ ಅರಿಷಿಣ, ಕುಂಕುಮ ಏರಿಸಿ ಪೂಜೆ.

ತೋರಣದ ರೀತಿಯಲ್ಲಿ ಹೂವಿನ ಮಾಲೆ ಹಾಕಿದ ಬಿಜೆಪಿ ಬೆಂಬಲಿತರು.

ಬಳಿಕ ಹೊಸಲಿನ ಬಳಿ ತೆಂಗಿನಕಾಯಿ ಒಡೆದು ನೀತಿ ಸಂಹಿತೆ ಉಲ್ಲಂಘನೆ.Body:H B GaddadConclusion:Etv hubli

For All Latest Updates

TAGGED:

Avv
ETV Bharat Logo

Copyright © 2025 Ushodaya Enterprises Pvt. Ltd., All Rights Reserved.