ETV Bharat / state

ಹುಬ್ಬಳ್ಳಿ: ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮೆರೆಯಾದ ಸಾಮಾಜಿಕ ಅಂತರ - ಹುಬ್ಬಳ್ಳಿ ಲಾಕ್ ಡೌನ್ ನಿಯಮ ‌ಉಲ್ಲಂಘನೆ ಸುದ್ದಿ

ಕೆಪಿಸಿಸಿ ‌ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಸಭೆ ಆಯೋಜನೆ ಮಾಡಲಾಗಿತ್ತು.‌ ಹುಬ್ಬಳ್ಳಿಯ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾರ್ಯಕರ್ತರಲ್ಲಿ ಸಾಮಾಜಿಕ ಅಂತರ ಮಾಯವಾಗಿತ್ತು.

Violation of lockdown rule in pre-congress meeting in Hubli
ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪೂರ್ವಭಾವಿ
author img

By

Published : May 29, 2020, 12:32 PM IST

ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​ ಪದಗ್ರಹಣ ಹಿನ್ನೆಲೆಯಲ್ಲಿ ನಗರದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಲಾಕ್​ಡೌನ್ ನಿಯಮಗಳನ್ನು ‌ಉಲ್ಲಂಘನೆ ಮಾಡಿದ ದೃಶ್ಯಗಳು ಕಂಡು ಬಂದವು.

ಕೆಪಿಸಿಸಿ ‌ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೇತೃತ್ವದಲ್ಲಿ ಸಭೆ ಆಯೋಜನೆ ಮಾಡಲಾಗಿತ್ತು.‌ ಹುಬ್ಬಳ್ಳಿಯ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾರ್ಯಕರ್ತರಲ್ಲಿ ಸಾಮಾಜಿಕ ಅಂತರ ಮಾಯವಾಗಿತ್ತು.

ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪೂರ್ವಭಾವಿ

ಕಾಂಗ್ರೆಸ್ ಕಚೇರಿ ಕಾರ್ಯಕರ್ತರಿಂದ ತುಂಬಿ ತುಳುಕುತ್ತಿತ್ತು. ಹೆಜ್ಜೆ ಇಡಲು ಆಗದಷ್ಟು ಕಾರ್ಯಕರ್ತರು ಸೇರಿದ್ದರು. ಇದಲ್ಲದೆ ಬಹುತೇಕ ಕಾರ್ಯಕರ್ತರು ಮಾಸ್ಕ್ ಹಾಕಿಕೊಳ್ಳದೆ ಇರುವ ದೃಶ್ಯಗಳು ಕಂಡು ‌ಬಂದವು.‌

ETV Bharat Logo

Copyright © 2025 Ushodaya Enterprises Pvt. Ltd., All Rights Reserved.