ETV Bharat / state

ಹುಬ್ಬಳ್ಳಿಯಲ್ಲಿ ಪಿಪಿಇ ಕಿಟ್ ಧರಿಸಿ ಕೋವಿಡ್ ಸೋಂಕಿತರಿಂದ ಮತದಾನ - ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ

ಹುಬ್ಬಳ್ಳಿ ತಾಲೂಕಿನ ಶೇರೆವಾಡ ಮತ್ತು ಶಿರಗುಪ್ಪಿ ಗ್ರಾಮದ ಮತಗಟ್ಟೆಗಳಲ್ಲಿ ಕೋವಿಡ್ ಸೋಂಕಿತರು ಸಂಜೆ ಪಿಪಿಇ ಕಿಟ್ ಧರಿಸಿ ಮತದಾನ ಮಾಡಿದರು.

voting by covid infected by wearing PPE kit news
ಪಿಪಿಇ ಕಿಟ್ ಧರಿಸಿ ಕೋವಿಡ್ ಸೋಂಕಿತರಿಂದ ಮತದಾನ
author img

By

Published : Dec 27, 2020, 8:08 PM IST

ಹುಬ್ಬಳ್ಳಿ: ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಕೋವಿಡ್ ಸೋಂಕಿತರು ಕೂಡ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ತಮ್ಮ ಹಕ್ಕು ಚಲಾಯಿಸಿದರು.

voting by covid infected by wearing PPE kit news
ಪಿಪಿಇ ಕಿಟ್ ಧರಿಸಿ ಕೋವಿಡ್ ಸೋಂಕಿತರಿಂದ ಮತದಾನ

ಹುಬ್ಬಳ್ಳಿ ತಾಲೂಕಿನ ಶೇರೆವಾಡ ಮತ್ತು ಶಿರಗುಪ್ಪಿ ಗ್ರಾಮದ ಮತಗಟ್ಟೆಗಳಲ್ಲಿ ಕೋವಿಡ್ ಸೋಂಕಿತರು ಇಂದು ಸಂಜೆ ಪಿಪಿಇ ಕಿಟ್ ಧರಿಸಿ, ಸುರಕ್ಷತಾ ಕ್ರಮಗಳನ್ನು ಅನುಸರಿಸಿ ಮತದಾನ ಮಾಡಿದರು.

ಓದಿ: 2ನೇ ಹಂತದ ಗ್ರಾಮ ಸಮರ: ಬೆಳಗ್ಗೆಯಿಂದ ಇಲ್ಲಿಯವರೆಗಿನ ಸಂಪೂರ್ಣ ಮಾಹಿತಿ

ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಕಡಿಮೆಯಾಗಿವೆ. ಕೇವಲ ಇಬ್ಬರಲ್ಲಿ ಸೋಂಕು ಕಂಡು ಬಂದಿದ್ದರಿಂದ ಕೋವಿಡ್ ನಿಯಮಗಳಂತೆ ಸುರಕ್ಷತಾ ಕ್ರಮಗಳನ್ನು ಕೈಗೊಂಡು ತಮ್ಮ ‌ಹಕ್ಕು ಚಲಾಯಿಸಿದ್ದು ವಿಶೇಷವಾಗಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.