ETV Bharat / state

ಎಟಿಎಸ್​ಗೆ ಸಮರ್ಥ ನಾಯಕರನ್ನು ನೇಮಕ ಮಾಡ್ತೇವೆ: ಗೃಹ ಸಚಿವ ಬೊಮ್ಮಾಯಿ - ಗೃಹ ಸಚಿವ ಬಸವರಾಜ ಬೊಮ್ಮಾಯಿ

ಉಗ್ರರ ನಿಗ್ರಹ ಮಾಡಲೆಂದು ಎಟಿಎಸ್​​ ಇಲಾಖೆಯನ್ನು ಈಗಾಗಲೇ ಸ್ಥಾಪನೆ ಮಾಡೆಲಾಗಿದ್ದು, ಮುಂದಿನ ದಿನಗಳಲ್ಲಿ ಸಮರ್ಥ ಹಾಗೂ ಅನುಭವಿ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ್​ ಬೊಮ್ಮಾಯಿ ಆಶ್ವಾಸನೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ
author img

By

Published : Oct 16, 2019, 12:15 PM IST

Updated : Oct 16, 2019, 1:10 PM IST

ಧಾರವಾಡ/ಹುಬ್ಬಳ್ಳಿ: ಉಗ್ರರ ನಿಗ್ರಹಕ್ಕೆ ಎಟಿಎಸ್ ಸ್ಥಾಪನೆ ಮಾಡಲಾಗಿದ್ದು, ಎಟಿಎಸ್ ಗೆ ಸಮರ್ಥ ಹಾಗೂ ಅನುಭವಿ ಅಧಿಕಾರಿಗಳ ನೇಮಕ ಮಾಡಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಯಿ ಹೇಳಿದರು.

ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈಗಾಗಲೇ ಎಟಿಎಸ್ ಕಾರ್ಯ ನಿರ್ವಹಿಸುತ್ತಿದೆ. ಎಟಿಎಸ್ ಸದೃಡಗೊಳಿಸಲು ಸೂಕ್ತ ಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ

ಈಗಾಗಲೇ ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ ಎಟಿಎಸ್ ಸಮರ್ಥವಾಗಿ ಕೆಲಸ ನಿರ್ವಹಿಸುತ್ತಿದ್ದು, ಬೆಂಗಳೂರು ಜನಸಂಖ್ಯೆ ನೋಡಿಕೊಂಡು ಎಟಿಎಸ್ ಸದೃಡಗೊಳಿಸಲು ಕ್ರಮ ಕೈಗೊಳ್ಳಲಾಗುವುದು, ಅದಲ್ಲದೆ ಎಟಿಎಸ್​ಗೆ ಸಮರ್ಥವಾದ ಹಾಗೂ ಅನುಭವವುಳ್ಳ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು ಮತ್ತು ಎಟಿಎಸ್​ಗೆ ಬೇಕಾದ ತಂತ್ರಜ್ಞಾನ, ಸಿಬ್ಬಂದಿಯನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.

Intro:ಹುಬ್ಬಳ್ಳಿ-02
ಉಗ್ರರ ನಿಗ್ರಹಕ್ಕೆ ಎಟಿಎಸ್ ಸ್ಥಾಪನೆ ಮಾಡಲಾಗಿದ್ದು, ಎಟಿಎಸ್ ಗೆ ಸಮರ್ಥ ಹಾಗೂ ಅನುಭವಿ ಅಧಿಕಾರಿಗಳ ನೇಮಕ ಮಾಡಲಾಗುತ್ತದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಯಿ ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು,ರಾಜ್ಯದಲ್ಲಿ ಈಗಾಗಲೇ ಎಟಿಎಸ್ ಇದೆ. ಎಟಿಎಸ್ ಸದೃಡಗೊಳಿಸಲು ಸೂಕ್ತ ಕ್ರಮಗಳನ್ನು ಜಾರಿಗೊಳಿಸಲಾಗುವುದು ಎಂದರು.
ಈಗಾಗಲೇ ಬೆಂಗಳೂರು. ಮೈಸೂರು. ಮಂಗಳೂರಿನಲ್ಲಿ ಎಟಿಎಸ್ ಇದೆ. ಬೆಂಗಳೂರು ಜನಸಂಖ್ಯೆ ನೋಡಿಕೊಂಡು ಎಟಿಎಸ್ ಸದೃಡಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಎಟಿಎಸ್ ಗೆ ಸಮರ್ಥವಾದ ಅನುಭವ ವಾದ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು. ಅಲ್ಲದೇ ಎಟಿಎಸ್ ಗೆ ಬೇಕಾದ ತಂತ್ರಜ್ಞಾನ. ಸಿಬ್ಬಂದಿಗಳನ್ನು ಒದಗಿಸಲಾಗುವುದು ಎಂದು ಅವರು ಹೇಳಿದರು.
ನಮ್ಮ ರಡಾರ್ ನಲ್ಲಿ ಹಿಂದೆ ನಡೆದಿರುವ ಪ್ರಕರಣಗಳ ಬಗ್ಗೆ ಮಾಹಿತಿ ಇದೆ. ಅದನ್ನು ಗಮನದಲ್ಲಿರಿಸಿಕೊಂಡು ಎಟಿಎಸ್ ಸದೃಡಗೊಳಿಸಲಾಗುವುದು ಎಂದು ಸಚಿವ ಬೊಮ್ಮಾಯಿ ತಿಳಿಸಿದರು.
ಬೈಟ್ - ಬಸವರಾಜ್ ಬೊಮ್ಮಾಯಿ, ಗೃಹ ಸಚಿವBody:H B GaddadConclusion:Etv hubli
Last Updated : Oct 16, 2019, 1:10 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.