ETV Bharat / state

ಹುಬ್ಬಳ್ಳಿ: ಶೀಲ ಶಂಕಿಸಿ ಪತ್ನಿ ಹತ್ಯೆಗೈದ ಪತಿ ಅರೆಸ್ಟ್‌ - Hubballi woman killed by her husband

ಹುಬ್ಬಳ್ಳಿ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ಹೆಂಡತಿಯ ಶೀಲ ಶಂಕಿಸಿ ಕೊಲೆಗೈದ ಆರೋಪಿಯನ್ನು ಗ್ರಾಮೀಣ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

SAIF ALI
ಸೈಫ್ ಅಲಿ
author img

By

Published : Jul 11, 2021, 5:35 PM IST

ಹುಬ್ಬಳ್ಳಿ: ಹೆಂಡತಿಯ ಶೀಲ ಶಂಕಿಸಿ ಕೊಲೆಗೈದ ಘಟನೆ ತಾಲೂಕಿನ ಕುಸುಗಲ್ ಗ್ರಾಮದಲ್ಲಿ ನಡೆದಿದೆ‌‌. ಕುಸುಗಲ್ ಗ್ರಾಮದ ಕಿಲ್ಲಾ ಓಣಿಯ ನಿವಾಸಿ ಮೆಹರುನ್ನಿಸಾ ಕೊಲೆಯಾಗಿದ್ದು, ಪತಿ ಸೈಫ್ ಅಲಿಯನ್ನು ಪೊಲೀಸರು ಬಂಧಿಸಿದ್ದಾರೆ.

woman
ಮಹಿಳೆಯ ಮೃತದೇಹ

ಗದಗ ಮೂಲದವರಾದ ಇವರು, ದುಡಿಮೆಗಾಗಿ ಕುಸುಗಲ್ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಇಂದು ಸೈಫ್ ಅಲಿ ಏಕಾಏಕಿ ಹೆಂಡತಿಯನ್ನು ಕೊಲೆಗೈದಿದ್ದಾನೆ. ಈ ವಿಷಯ ತಿಳಿದ ಹುಬ್ಬಳ್ಳಿಯ ಗ್ರಾಮೀಣ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕಾಡ್ತಿದೆ ನೆಟ್​ವರ್ಕ್​​ ಸಮಸ್ಯೆ.. ಎತ್ತರದ ಪ್ರದೇಶದಲ್ಲಿ ಶೆಡ್​ ನಿರ್ಮಿಸಿಕೊಂಡ ವಿದ್ಯಾರ್ಥಿಗಳು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.