ETV Bharat / state

ಚಿಕಿತ್ಸೆ ಫಲಿಸದೆ ಕೋವಿಡ್​​ನಿಂದ ಮಹಿಳಾ ಪೊಲೀಸ್​​ ಸಿಬ್ಬಂದಿ ಬಲಿ - ಕೊರೊನಾದಿಂದ ಪೊಲೀಸ್ ಸಾವು

ಕಳೆದ ಹತ್ತು ದಿನಗಳಿಂದ ಕೋವಿಡ್-19ನಿಂದ ಬಳಲುತ್ತಿದ್ದ ಮಹಿಳಾ ಪೊಲೀಸ್ ಸಿಬ್ಬಂದಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.

author img

By

Published : Sep 11, 2020, 12:44 PM IST

Updated : Sep 11, 2020, 1:28 PM IST

ಹುಬ್ಬಳ್ಳಿ: ಕೊರೊನಾಗೆ ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರು ಬಲಿಯಾಗಿದ್ದಾರೆ. ಇವರು 1996ರ ಬ್ಯಾಚ್​​ನ ಪೊಲೀಸ್ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಕಳೆದ ಹತ್ತು ದಿನಗಳಿಂದ ಕೋವಿಡ್-19ನಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್​​​ನಲ್ಲಿ ಕೊನೆಯುಸಿರೆಳೆದಿದ್ದಾರೆ.

Last Updated : Sep 11, 2020, 1:28 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.