ಹುಬ್ಬಳ್ಳಿ: ಸಾಲಗಾರರ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿ ತಾಲೂಕಿನ ಅಂಚಟಗೇರಿ ಗ್ರಾಮದಲ್ಲಿ ನಡೆದಿದೆ.
ಮಲ್ಲವ್ವ ಸುಣಗಾರ (43) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡ ಮೃತ ದುರ್ದೈವಿ. ಕಿರು ಫೈನಾನ್ಸ್ ವ್ಯಹಹಾರ ಮಾಡುತ್ತಿದ್ದ ಮಲ್ಲವ್ವ.
ಸಾಲಗಾರರ ಕಿರುಕುಳ ಹಿನ್ನೆಲೆಯಲ್ಲಿ ಮನನೊಂದು ಅಂಚಟಗೇರಿಯ ಬುಡ್ನಾಳ್ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಓದಿ...'ಲೈಂಗಿಕ ಕ್ರಿಯೆ ವೇಳೆ ಆಕೆ ಪ್ರಜ್ಞೆ ಕಳೆದುಕೊಂಡಳು, ನಾನು ಕೊಲೆ ಮಾಡಿಲ್ಲ'