ETV Bharat / state

ಯೋಗೇಶ್ ​​ಗೌಡ ಹತ್ಯೆ ಪ್ರಕರಣ: ವಿನಯ್​ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ - ಮಾಜಿ ಸಚಿವ ವಿನಯ್ ಕುಲಕರ್ಣಿ

ಧಾರವಾಡ ಹೈಕೋರ್ಟ್‌ನಲ್ಲಿ ಇಡೀ ದಿನ ನಡೆದ ಜಾಮೀನು ವಿಚಾರಣೆಯಲ್ಲಿ ಸಿಬಿಐ ಮತ್ತು ಮಾಜಿ ಸಚಿವ ವಿನಯ್ ಕುಲಕರ್ಣಿ ವಕೀಲರ ಮಧ್ಯೆ ವಾದ ಪ್ರತಿವಾದ ನಡೆಯಿತು. ಸಿಬಿಐ ವಕೀಲರ ಪ್ರತಿವಾದ ಪೂರ್ಣಗೊಳ್ಳದ ಹಿನ್ನೆಲೆ ವಿಚಾರಣೆಯನ್ನು ಹೈಕೋರ್ಟ್ ನಾಳೆಗೆ ಮುಂದೂಡಿಕೆ ಮಾಡಿದೆ.

yogesh-gowda-murder-case
ಯೋಗೀಶ್​​ಗೌಡ ಹತ್ಯೆ ಪ್ರಕರಣ:
author img

By

Published : Jan 20, 2021, 5:01 PM IST

ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್​​ ಗೌಡ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆಯನ್ನು ಧಾರವಾಡ ಹೈಕೋರ್ಟ್ ನಾಳೆಗೆ ಮುಂದೂಡಿದೆ.

ಓದಿ: ಯೋಗೀಶಗೌಡ ಕೊಲೆ ಪ್ರಕರಣ: ಸಿಬಿಐ ತನಿಖೆಗೆ ಹೈಕೋರ್ಟ್ ತಡೆ

ಧಾರವಾಡ ಹೈಕೋರ್ಟ್‌ನಲ್ಲಿ ಇಡೀ ದಿನ ನಡೆದ ಜಾಮೀನು ವಿಚಾರಣೆಯಲ್ಲಿ ಸಿಬಿಐ ಮತ್ತು ಮಾಜಿ ಸಚಿವ ವಿನಯ್ ಕುಲಕರ್ಣಿ ವಕೀಲರ ಮಧ್ಯೆ ವಾದ ಪ್ರತಿವಾದ ನಡೆಯಿತು. ಸಿಬಿಐ ವಕೀಲರ ಪ್ರತಿವಾದ ಪೂರ್ಣಗೊಳ್ಳದ ಹಿನ್ನೆಲೆ ವಿಚಾರಣೆಯನ್ನು ಹೈಕೋರ್ಟ್ ನಾಳೆಗೆ ಮುಂದೂಡಿಕೆ ಮಾಡಿದೆ.

ನಾಳೆ ಸಿಬಿಐ ಪರ ವಕೀಲರು ಪುನಃ ಪ್ರತಿವಾದ ಮುಂದುವರೆಸಲಿದ್ದಾರೆ. ಇಡೀ ದಿನ ನಡೆದ ವಾದ ಪ್ರತಿವಾದ ಹಿನ್ನೆಲೆ ನಾಳೆಗೆ ಹೆಚ್ಚಿನ ವಿಚಾರಣೆಗಾಗಿ ಮುಂದೂಡಿಕೆ ಮಾಡಲಾಗಿದೆ. ಸಿಬಿಐ ಪರ ವಕೀಲರು ದೆಹಲಿಯಿಂದ ವಿಡಿಯೋ ಕಾನ್ಫರೆನ್ಸ್‌ನಲ್ಲೇ ಪ್ರತಿವಾದ ಮಂಡಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.