ETV Bharat / state

ಧಾರವಾಡ ಯೋಗೀಶಗೌಡ ಕೊಲೆ ಪ್ರಕರಣ: ಆರೋಪಿಗಳನ್ನು ಕರೆತಂದು ಸ್ಥಳ ಮಹಜರು ನಡೆಸಿದ ಸಿಬಿಐ - ಸಿಬಿಐ ಅಧಿಕಾರಿಗಳು

ಧಾರವಾಡ ಜಿ.ಪಂ. ಸದಸ್ಯರಾಗಿದ್ದ ಯೋಗೀಶ್​​​ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ಸಿಬಿಐ ಅಧಿಕಾರಿಗಳು ಆರೋಪಿಗಳನ್ನು ಸ್ಥಳಕ್ಕೆ ಕರೆತಂದು ಮಹಜರು ನಡೆಸಿದ್ದಾರೆ.

Yogishagowda murder case
ಯೋಗೀಶಗೌಡ ಕೊಲೆ
author img

By

Published : Mar 3, 2020, 9:39 AM IST

ಧಾರವಾಡ: ಜಿಲ್ಲಾ ಪಂಚಾಯತ್​ ಸದಸ್ಯರಾಗಿದ್ದ ಯೋಗೀಶ್​​​ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗೆ ಸಿಬಿಐ ಅಧಿಕಾರಿಗಳು ಆರೋಪಿಗಳನ್ನು ಸ್ಥಳಕ್ಕೆ ಕರೆತಂದು ಮಹಜರು ನಡೆಸಿದ್ದಾರೆ.

ಸಿಬಿಐ ಅಧಿಕಾರಿಗಳು 4 ಜನ ಕೊಲೆ ಆರೋಪಿಗಳನ್ನು ಸ್ಥಳಕ್ಕೆ ಕರೆತಂದು ಮಹಜರು ಮಾಡಿದ್ದಾರೆ. ನಿನ್ನೆಯಷ್ಟೇ ನ್ಯಾಯಾಲಯದ ಆದೇಶದ ಮೇರೆ ಆರೋಪಿಗಳನ್ನು ಸಿಬಿಐ ಅಧಿಕಾರಿಗಳು ತಮ್ಮ ವಶಕ್ಕೆ ಪಡೆದಿದ್ದರು.

2016ರಲ್ಲಿ ಧಾರವಾಡ ಸಪ್ತಾಪೂರ ಜಿಮ್​​​​ನಲ್ಲಿ ಯೋಗೀಶ್​​​ಗೌಡ ಕೊಲೆ ನಡೆದಿತ್ತು. ಅದೇ ಸ್ಥಳಕ್ಕೆ ಆರೋಪಿಗಳನ್ನು ಕರೆತಂದು ಸಿಬಿಐ ಅಧಿಕಾರಿಗಳು ಸ್ಥಳ ಮಹಜರು ನಡೆಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.