ETV Bharat / state

ಚೇಳು ಕಚ್ಚಿ ಚಿಕಿತ್ಸೆ ಪಡೆಯದೆ ನಿರ್ಲಕ್ಷ್ಯ ವಹಿಸಿದ ಯುವಕ ಸಾವು - ಚೇಳು ಕಚ್ಚಿ ಯುವಕ ಸಾವು

ಚೇಳು ಕಡಿದ ಮೇಲೆ ಚಿಕಿತ್ಸೆ ತೆಗದುಕೊಳ್ಳದೇ ನಿರ್ಲಕ್ಷ್ಯವಹಿಸಿದ ಯುವಕ ಸಾವನ್ನಪ್ಪಿರುವ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯಲ್ಲಿ ನಡೆದಿದೆ.

Scorpion bite, young man dies, Hubli news, ಯುವಕನಿಗೆ ಕಚ್ಚಿದ ಚೇಳು, ಚೇಳು ಕಚ್ಚಿ ಯುವಕ ಸಾವು, ಹುಬ್ಬಳ್ಳಿ ಸುದ್ದಿ,
ಯುವಕ ಸಾವು
author img

By

Published : Dec 28, 2021, 11:27 AM IST

Updated : Dec 28, 2021, 12:24 PM IST

ಹುಬ್ಬಳ್ಳಿ: ಮನೆಯಲ್ಲಿ ಮೂರು ದಿನಗಳ ಹಿಂದೆ ಚೇಳು ಕಡಿಸಿಕೊಂಡು ಚಿಕಿತ್ಸೆ ಪಡೆದುಕೊಳ್ಳದ ಯುವಕ ಆರೋಗ್ಯದಲ್ಲಿ ಏರುಪೇರಾಗಿ ಸಾವಿಗೀಡಾಗಿದ್ದಾನೆ.

ಮೃತ ಯುವಕ ಹೆಬ್ಬಳ್ಳಿ ಗ್ರಾಮದ ಯಲ್ಲಪ್ಪ ಎಂದು ಗುರುತಿಸಲಾಗಿದೆ. ಆಕಸ್ಮಿಕವಾಗಿ ಆತನಿಗೆ ಚೇಳು ಕಚ್ಚಿದೆ. ಹೀಗಿದ್ರೂ ಸಹ ನಿರ್ಲಕ್ಷ್ಯ ವಹಿಸಿದ್ದಾನೆ. ಮೂರು ದಿನವಾದರೂ ಸಹ ಚಿಕಿತ್ಸೆ ಪಡೆಯದೇ ಮನೆಯಲ್ಲಿದ್ದ. ಬಳಿಕ ನಿಧಾನವಾಗಿ ಆತನ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು.

ಇದನ್ನೂ ಓದಿ: ಬಿಸಿಸಿಐ ಅಧ್ಯಕ್ಷ ಸೌರವ್‌ ಗಂಗೂಲಿಗೆ ಕೋವಿಡ್‌ ಸೋಂಕು; ಆಸ್ಪತ್ರೆಗೆ ದಾಖಲು

ಅಸ್ವಸ್ಥಗೊಂಡಿದ್ದ ಯಲ್ಲಪ್ಪನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

Last Updated : Dec 28, 2021, 12:24 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.