ETV Bharat / state

ಹುಬ್ಬಳ್ಳಿ : ಪ್ರೇಮ ವೈಫಲ್ಯಕ್ಕೆ ನೊಂದು ನೇಣಿಗೆ ಶರಣಾದ ಯುವಕ - youth committed due to love failure

ಪ್ರೇಮ ವೈಫಲ್ಯದಿಂದ ಮನನೊಂದ ಯುವಕನೋರ್ವ ನೇಣಿಗೆ ಶರಣಾಗಿರುವ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿ ಗ್ರಾಮದಲ್ಲಿ ನಡೆದಿದೆ..

youth-committed-suicide-due-to-love-failure
ಹುಬ್ಬಳ್ಳಿ : ಪ್ರೇಮ ವೈಫಲ್ಯಕ್ಕೆ ನೊಂದು ನೇಣಿಗೆ ಶರಣಾದ ಯುವಕ
author img

By

Published : Jun 27, 2022, 6:00 PM IST

ಹುಬ್ಬಳ್ಳಿ : ಯುವಕನೋರ್ವ ಪ್ರೇಮ ವೈಫಲ್ಯಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿ ಗ್ರಾಮದಲ್ಲಿ ನಡೆದಿದೆ. ಇಲ್ಲಿನ ಕೊಟ್ರೇಶ್ ಮಠಪತಿ (20) ಎಂಬಾತ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಎಂದು ತಿಳಿದು ಬಂದಿದೆ.

ಕೂಲಿ ಕಾರ್ಮಿಕನಾಗಿದ್ದ ಕೊಟ್ರೇಶ್ ಅದೇ ಗ್ರಾಮದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಆ ಯುವತಿಗೆ ಬೇರೆ ಹುಡುಗನ ‌ಜೊತೆ ಮದುವೆ ನಿಶ್ಚಯವಾಗಿದೆ. ಇದರಿಂದ ಮನನೊಂದು ಕೊಟ್ರೇಶ್ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸದ್ಯ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಓದಿ :ಚಾಮರಾಜನಗರ : ಬೈಕ್​ಗಳ ನಡುವೆ ಡಿಕ್ಕಿ ಇಬ್ಬರ ಸಾವು, ಪತಿಯ ಹಣದಾಹಕ್ಕೆ ನೇಣಿಗೆ ಶರಣಾದ ಪತ್ನಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.