ETV Bharat / state

ನರಗುಂದದಲ್ಲಿ ದ್ವಿತೀಯ ಪಿಯು ಪರೀಕ್ಷೆಯಿಂದ ವಂಚಿತರಾದ 13 ವಿದ್ಯಾರ್ಥಿಗಳು... ಕಾರಣ?

ಜಿಲ್ಲೆಯ ನರಗುಂದ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ 13 ವಿದ್ಯಾರ್ಥಿಗಳು ಹಾಜರಾತಿ ಕಡಿಮೆ ಇರುವ ಕಾರಣಕ್ಕೆ ಪಿಯು ಪರೀಕ್ಷೆಯಿಂದ ವಂಚಿತರಾಗಿದ್ದಾರೆ. ಪ್ರಾಂಶುಪಾಲರು ಪರೀಕ್ಷಾ ಪ್ರವೇಶ ಪತ್ರ ನೀಡದೆ ವಿದ್ಯಾರ್ಥಿಗಳನ್ನು ವಾಪಸ್ ಕಳುಹಿಸಿದ್ದಾರೆ ಎನ್ನಲಾಗಿದೆ.

13 students missed the secondary PUC exam
ದ್ವಿತೀಯ ಪಿಯುಸಿ ಪರೀಕ್ಷೆಯಿಂದ ವಂಚಿತರಾದ 13 ವಿದ್ಯಾರ್ಥಿಗಳು..ಕಾರಣ?
author img

By

Published : Mar 4, 2020, 7:24 PM IST

ಗದಗ: ಜಿಲ್ಲೆಯ ನರಗುಂದ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ 13 ವಿದ್ಯಾರ್ಥಿಗಳು ಹಾಜರಾತಿ ಕಡಿಮೆ ಇರುವ ಕಾರಣಕ್ಕೆ ಪಿಯು ಪರೀಕ್ಷೆಯಿಂದ ವಂಚಿತರಾಗಿದ್ದಾರೆ. ಪ್ರಾಂಶುಪಾಲರು ಪರೀಕ್ಷಾ ಪ್ರವೇಶ ಪತ್ರ ನೀಡದೆ ವಿದ್ಯಾರ್ಥಿಗಳನ್ನು ವಾಪಸ್ ಕಳುಹಿಸಿದ್ದಾರೆ ಎನ್ನಲಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆಯಿಂದ ವಂಚಿತರಾದ 13 ವಿದ್ಯಾರ್ಥಿಗಳು... ಕಾರಣ?

ಪ್ರಾಂಶುಪಾಲರು 13 ವಿದ್ಯಾರ್ಥಿಗಳ ಹಾಜರಾತಿ ಶೇ. 25ಕ್ಕಿಂತ ಕಡಿಮೆ ಇರುವುದರಿಂದ ಪ್ರವೇಶ ಪತ್ರವನ್ನ ನೀಡಿಲ್ಲ ಎನ್ನುತ್ತಿದ್ದಾರೆ. ಆದರೆ, ವಿದ್ಯಾರ್ಥಿಗಳು ಅನಾರೋಗ್ಯ ಹಾಗೂ ಬೇರೆ ಕಾರಣಗಳಿಂದ ಕಾಲೇಜಿಗೆ ಬರಲು ಆಗಿಲ್ಲ ಎನ್ನುತ್ತಿದ್ದಾರೆ. ಹೀಗಾಗಿ, ನಮಗೆ ಪರೀಕ್ಷೆ ಬರೆಯಲು ಅನುಮತಿ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.