ETV Bharat / state

ಗದಗ ಗ್ರಾ.ಪಂ ಚುನಾವಣೆ: ಅಂತಿಮವಾಗಿ 2,216 ಅಭ್ಯರ್ಥಿಗಳು ಕಣದಲ್ಲಿ - ಗದಗ ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣೆ ಶಾಖೆ

ಮೊದಲ ಹಂತದ ಗ್ರಾಮ ಪಂಚಾಯತ್​ ಚುನಾವಣೆಯಲ್ಲಿ ಅಂತಿಮವಾಗಿ 53 ಗ್ರಾಮ ಪಂಚಾಯತ್​ಗಳ 801 ಸ್ಥಾನಗಳಿಗೆ 2,216 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣೆ ಶಾಖೆ ತಿಳಿಸಿದೆ.

Gadag
ಗದಗ
author img

By

Published : Dec 15, 2020, 3:03 PM IST

ಗದಗ: ಜಿಲ್ಲೆಯಲ್ಲಿ ಮೊದಲ ಹಂತದ ಗ್ರಾಮ ಪಂಚಾಯತ್​ ಚುನಾವಣೆಯಲ್ಲಿ ಅಂತಿಮವಾಗಿ 53 ಗ್ರಾಮ ಪಂಚಾಯತ್​ಗಳ 801 ಸ್ಥಾನಗಳಿಗೆ 2,216 ಅಭ್ಯರ್ಥಿಗಳು ಕಣದಲ್ಲಿ ಉಳಿದಿದ್ದಾರೆ.

ಮೊದಲ ಹಂತದಲ್ಲಿ ಗದಗ ತಾಲೂಕಿನ 26 ಗ್ರಾಮ ಪಂಚಾಯತ್​ಗಳ 438 ಸ್ಥಾನಗಳಿಗೆ ಅನುಸೂಚಿತ ಜಾತಿ 207, ಅನುಸೂಚಿತ ಪಂಗಡದ 77, ಹಿಂದುಳಿದ ಅ ವರ್ಗ 216, ಹಿಂದುಳಿದ ಬ ವರ್ಗ 36, ಸಾಮಾನ್ಯ 653 ಒಟ್ಟು 1,189 ಅಭ್ಯರ್ಥಿಗಳಿದ್ದಾರೆ. ಲಕ್ಷ್ಮೇಶ್ವರ ತಾಲೂಕಿನ 13 ಗ್ರಾಮ ಪಂಚಾಯತ್​ಗಳ 174 ಸ್ಥಾನಗಳಿಗೆ ಅನುಸೂಚಿತ ಜಾತಿಯ 144, ಅನುಸೂಚಿತ ಪಂಗಡದ 47, ಹಿಂದುಳಿದ ಅ ವರ್ಗ 55, ಹಿಂದುಳಿದ ಬ ವರ್ಗ 9, ಸಾಮಾನ್ಯ 257 ಒಟ್ಟು 512 ಅಭ್ಯರ್ಥಿಗಳಿದ್ದಾರೆ.

ಓದಿ: ಗೋ ಹತ್ಯೆ ನಿಷೇಧ ಕಾಯಿದೆ ಜಾರಿಗೆ ಜೆಡಿಎಸ್ ವಿರೋಧ: ದೇವೇಗೌಡ

ಶಿರಹಟ್ಟಿ ತಾಲೂಕಿನ 14 ಗ್ರಾಮ ಪಂಚಾಯತ್​ಗಳ 189 ಸ್ಥಾನಗಳಿಗೆ ಅನುಸೂಚಿತ ಜಾತಿಯ 114, ಅನುಸೂಚಿತ ಪಂಗಡದ 55, ಹಿಂದುಳಿದ ಅ ವರ್ಗ 62, ಹಿಂದುಳಿದ ಬ ವರ್ಗ 17, ಸಾಮಾನ್ಯ 267 ಒಟ್ಟು 515 ಅಭ್ಯರ್ಥಿಗಳು ಅಂತಿಮವಾಗಿ ಚುನಾವಣೆ ಕಣದಲ್ಲಿ ಉಳಿದಿದ್ದಾರೆ ಎಂದು ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣೆ ಶಾಖೆ ತಿಳಿಸಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.