ಗದಗ : ಕ್ರಿಮಿನಾಶಕ ಸೇವಿಸಿ ವ್ಯಕ್ತಿಯೊಬ್ಬ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ನರಗುಂದ ಪಟ್ಟಣದ ವಿನಾಯಕ ನಗರದ ಕಸಬಾ ಬಡಾವಣೆಯಲ್ಲಿ ನಡೆದಿದೆ.
ಸಿದ್ದಪ್ಪ ಕುರಹಟ್ಟಿ (48) ಮೃತ ವ್ಯಕ್ತಿ. ಕೌಟುಂಬಿಕ ಕಲಹದಿಂದ ಮನನೊಂದು ಕ್ರಿಮಿನಾಶಕ ಸೇವಿಸಿ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಈ ಕುರಿತು ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.