ETV Bharat / state

ಪರೀಕ್ಷಾ ಪೆ ಚರ್ಚಾ ಸಂವಾದ ಕಾರ್ಯಕ್ರಮಕ್ಕೆ ಗದಗ ವಿದ್ಯಾರ್ಥಿ ಆಯ್ಕೆ.. - ಗದಗ ಸುದ್ದಿ

ಜನವರಿ 20ರಂದು ದೇಶದ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ನಡೆಸುವ ಪರೀಕ್ಷಾ ಪೆ ಚರ್ಚಾ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲು ಗದಗದ ವಿದ್ಯಾರ್ಥಿ ಅಭಯ ರಂಗ್ರೇಜಿ ಆಯ್ಕೆಯಾಗಿದ್ದಾನೆ.

Abhaya Rangreji selected for the pariksha phe Discussion
ಪರೀಕ್ಷಾ ಪೆ ಚರ್ಚಾ ಸಂವಾದ ಕಾರ್ಯಕ್ರಮಕ್ಕೆ ಗದಗದ ಅಭಯ ರಂಗ್ರೇಜಿ ಆಯ್ಕೆ
author img

By

Published : Jan 18, 2020, 9:10 PM IST

ಗದಗ: ಜನವರಿ 20ರಂದು ದೇಶದ ವಿದ್ಯಾರ್ಥಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ನಡೆಸುವ ಪರೀಕ್ಷಾ ಪೆ ಚರ್ಚಾ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲು ಗದಗ ಅಭಯ ರಂಗ್ರೇಜಿ ಎಂಬ ವಿದ್ಯಾರ್ಥಿ ಆಯ್ಕೆಯಾಗಿದ್ದಾನೆ.

ಜಿಲ್ಲೆಯ ರೋಣ ತಾಲೂಕಿನ ಇಟಗಿ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯದ ವಿದ್ಯಾರ್ಥಿ ಅಭಯ ರಂಗ್ರೇಜಿ ಪರೀಕ್ಷಾ ಪೆ ಚರ್ಚಾ ಸಂವಾದ ಕಾರ್ಯಕ್ರಮಕ್ಕೆ ಆಯ್ಕೆಯಾದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಹರ್ಷ ವ್ಯಕ್ತಪಡಿಸುತ್ತಿದ್ದಾರೆ.‌

ಕಾರ್ಯಕ್ರಮದಲ್ಲಿ ಭಾಗವಹಿದ ಬಳಿಕ ಗ್ರಾಮಾಂತರ ಪ್ರದೇಶಗಳಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ವಾತಾವರಣ ನಿರ್ಮಿಸಲು ಪ್ರಧಾನಿ ಬಳಿ ಡಿಜಿಟಲ್ ಲೈಬ್ರರಿ ತೆರೆಯಬೇಕು ಎಂದು ಮನವಿ ಮಾಡಕೊಳ್ಳುವುದಾಗಿ ಅಭಯ ರಂಗ್ರೇಜಿ ತಿಳಿಸಿದ್ದಾನೆ.

Intro:ಪರೀಕ್ಷಾ ಪೆ ಚರ್ಚಾ ಸಂವಾದಕ್ಕೆ, ಗದಗನ ವಿಧ್ಯಾರ್ಥಿ ಆಯ್ಕೆ...

ಆ್ಯಂಕರ್ :- 20 ರಂದು ದೇಶದ ವಿದ್ಯಾರ್ಥಿಗಳೊಂದಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನಡೆಸುವ ಪರೀಕ್ಷಾ ಪೆ ಚರ್ಚಾ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಲು ಗದಗನ ವಿಧ್ಯಾರ್ಥಿ ಆಯ್ಕೆ ಆಗಿದ್ದಾನೆ. ಜಿಲ್ಲೆಯ ರೋಣ ತಾಲೂಕಿನ ಇಟಗಿ ಗ್ರಾಮದ ಸರ್ಕಾರಿ ಆದರ್ಶ ವಿದ್ಯಾಲಯದ ವಿಧ್ಯಾರ್ಥಿ ಅಭಯ ರಂಗ್ರೇಜಿ ಆಯ್ಕೆಯಾಗಿದ್ದು ಗದಗ ಜಿಲ್ಲೆಯಿಂದ ಆಯ್ಕೆಯಾದ ಎಕೈಕ ವಿಧ್ಯಾರ್ಥಿ ಆಗಿದ್ದಾನೆ. ಈ ಹಿನ್ನೆಲೆ ವಿದ್ಯಾರ್ಥಿ ಪ್ರಧಾನಮಂತ್ರಿ ಸಂವಾದದಲ್ಲಿ ಆಯ್ಕೆಯಾಗಿದ್ದು ಕುಟುಂಬಸ್ಥರು ಮತ್ತು ಗ್ರಾಮಸ್ಥರು ಹರ್ಷ ವ್ಯಕ್ತಪಡಿಸುತ್ತಿದ್ದಾರೆ.‌ ಕಾರ್ಯಕ್ರಮದಲ್ಲಿ ಬಾಗವಹಿದ ಬಳಿಕ ಗ್ರಾಮಾಂತರ ಪ್ರದೇಶಗಳಲ್ಲಿ ಪ್ರತಿಭಾವಂತ ವಿಧ್ಯಾರ್ಥಿಗಳಿಗೆ ಶೈಕ್ಷಣಿಕ ವಾತಾವರಣ ನಿರ್ಮಿಸಲು ಪ್ರಧಾನಿ ಬಳಿ ಡಿಜಿಟಲ್ ಲೈಬ್ರರಿ ತೆರೆಯಬೇಕು ಅಂದು ಮನವಿ ಮಾಡಕೊಳ್ಳುತ್ತೆನೆ ಎಂದು ವಿಧ್ಯಾರ್ಥಿ ತಿಳಿಸಿದ್ದಾನೆ..Body:GConclusion:G
ETV Bharat Logo

Copyright © 2025 Ushodaya Enterprises Pvt. Ltd., All Rights Reserved.