ETV Bharat / state

ರೈತನಿಂದ ಲಂಚ ಪಡೆಯುತ್ತಿದ್ದಾಗ ಎಸಿಬಿಗೆ ಸಿಕ್ಕಿ ಬಿದ್ದ ಗ್ರಾಮಲೆಕ್ಕಾಧಿಕಾರಿ - ACB Attack

ರೈತನಿಗೆ ಲಂಚದ ಬೇಡಿಕೆಯಿಟ್ಟಿದ್ದ ಗ್ರಾಮ ಲೆಕ್ಕಾಧಿಕಾರಿ ಮನೆಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಆತನನ್ನು ವಶಕ್ಕೆ ಪಡೆದಿದ್ದಾರೆ.

ACB Officers Attack on Village accountant
ಎಸಿಬಿಗೆ ಸಿಕ್ಕಿ ಬಿದ್ದ ಗ್ರಾಮಲೆಕ್ಕಾಧಿಕಾರಿ
author img

By

Published : Jan 22, 2020, 5:15 PM IST

ಗದಗ: ರೈತನ ಜಮೀನಿನ ಪಹಣಿ‌ ಬದಲಾವಣೆಗೆ ಲಂಚದ ಬೇಡಿಕೆಯಿಟ್ಟಿದ್ದ ಗ್ರಾಮ ಲೆಕ್ಕಾಧಿಕಾರಿ ಮನೆಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಆತನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ಎಸಿಬಿ ಅಧಿಕಾರಿಗಳ ದಾಳಿ

ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣ ಪುಟ್ಟಗಾಂವ್ ಬಡ್ನಿ ಪಂಚಾಯತ್ ಗ್ರಾಮ ಲೆಕ್ಕಾಧಿಕಾರಿ ಫಿರೋಜ್ ಖಾನ್ ಮನೆ ಮೇಲೆ ದಾಳಿ ನಡೆದಿದೆ. ರೈತ ರಾಮಪ್ಪ ಅಣ್ಣಿಗೇರಿ ಎಂಬುವರಿಂದ ₹14 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದಾನೆ. ಡಿವೈಎಸ್​​​ಪಿ ವಾಸುದೇವ ನೇತೃತ್ವದಲ್ಲಿ ಈ ದಾಳಿ ನಡೆದಿದೆ.

Intro:ಗ್ರಾಮಲೆಕ್ಕಾಧಿಕಾರಿ ಮನೆ ಮೇಲೆ ಎಸಿಬಿ ಅಧಿಕಾರಿಗಳ ದಾಳಿ.....ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ಘಟನೆ.....ಗ್ರಾಮಲೆಕ್ಕಾಧಿಕಾರಿ ಫೀರೋಜ್ ಖಾನ್ ಎಸಿಬಿ ಅಧಿಕಾರಿಗಳ ವಶಕ್ಕೆ....

ಆಂಕರ್-ರೈತನ ಹೊಲದ ಪಹಣಿ‌ ಬದಲಾವಣೆಗೆ ಲಂಚದ ಬೇಡಿಕೆಯಿಟ್ಟಿದ್ದ
ಗ್ರಾಮ ಲೆಕ್ಕಾಧಿಕಾರಿ ಮನೆಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿರೋ ಘಟನೆ ಗದಗ ಜಿಲ್ಲೆ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ತಾಲೂಕಿನ ಪುಟ್ಟಗಾಂವ್ ಬಡ್ನಿ ಪಂಚಾಯತ್ ಗ್ರಾಮ ಲೆಕ್ಕಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿರುವ ಫಿರೋಜ್ ಖಾನ್ ಗೋರಿಖಾನ್ ಎನ್ನುವವರ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ಅದೇ ಗ್ರಾಮದ ರೈತ ರಾಮಪ್ಪ ಅಣ್ಣಿಗೇರಿ ಎನ್ನುವಾತನಿಂದ ಜಮೀನಿನ ಪಹಣಿ ಬದಲಾವಣೆಗೆ 14 ಸಾವಿರ ರೂಪಾಯಿ ಲಂಚ ಪಡೆಯುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ. ಡಿ ವೈ ಎಸ್ಪಿ ವಾಸುದೇವ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಆರೋಪಿತನನ್ನು ವಂಶಕ್ಕೆ ಪಡೆದಿರುವ ಎಸಿಬಿ ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.Body:GConclusion:G
ETV Bharat Logo

Copyright © 2025 Ushodaya Enterprises Pvt. Ltd., All Rights Reserved.