ETV Bharat / state

ಬೊಲೆರೋ ಬೈಕ್​ ನಡುವೆ ಡಿಕ್ಕಿ: ಸವಾರ ಸಾವು, ಹೊತ್ತಿ ಉರಿದ ಮೋಟರ್​ ಸೈಕಲ್​ - ಬೊಲೆರೋ

ನರಗುಂದ ಕಡೆಗೆ ಹೋಗುತ್ತಿದ್ದ ಬೊಲೆರೋ ವಾಹನಕ್ಕೆ ಹುಬ್ಬಳ್ಳಿಗೆ ಬೈಕ್​ನಲ್ಲಿ ತೆರಳುತ್ತಿದ್ದ ವ್ಯಕ್ತಿ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಬೈಕ್​ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ, ಬೈಕ್​ ಹೊತ್ತಿ ಉರಿದಿದೆ. ಘಟನೆ ಸಂಬಂಧ ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬೊಲೆರೋ ಬೈಕ್​ ನಡುವೆ ಡಿಕ್ಕಿ
author img

By

Published : Sep 27, 2019, 11:53 PM IST

ಗದಗ: ಬೊಲೆರೋ ಹಾಗೂ ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಬೈಕ್ ಸವಾರ ಮೃತಪಟ್ಟು, ಬೈಕ್ ಹೊತ್ತಿ ಉರಿದಿರೋ ಘಟನೆ ಜಿಲ್ಲೆಯಲ್ಲಿ ನಡೆದಿದೆ.

ಬೊಲೆರೋ ಬೈಕ್​ ನಡುವೆ ಡಿಕ್ಕಿ

ಜಿಲ್ಲೆಯ ನರಗುಂದ ತಾಲೂಕಿನ ಕಲಕೇರಿ ಗ್ರಾಮದ ಬಳಿ ಈ ದುರ್ಘಟನೆ ನಡೆದಿದ್ದು, ಮೃತ ಬೈಕ್ ಸವಾರನನ್ನು ಹುಬ್ಬಳ್ಳಿಯ ಉಣಕಲ್‌ ನಿವಾಸಿ ಮಹೇಶ್ ಕಣ್ಣಿ (35) ಎಂದು ಗುರುತಿಸಲಾಗಿದೆ.

ನರಗುಂದ ಕಡೆಗೆ ಹೋಗುತ್ತಿದ್ದ ಬೊಲೆರೋ ವಾಹನಕ್ಕೆ ಹುಬ್ಬಳ್ಳಿಗೆ ಬೈಕ್​ನಲ್ಲಿ ತೆರಳುತ್ತಿದ್ದ ಮಹೇಶ್ ಡಿಕ್ಕಿ ಹೊಡೆದಿದ್ದಾರೆ. ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

Intro:ಬೊಲೇರೋ ಬೈಕ್ ಮುಖಾಮುಖಿ...ಬೂಕ್ ಸವಾರ ಸ್ಥಳದಲ್ಲೇ ಸಾವು ಹೊತ್ತಿ ಉರಿದ ಬೈಕ್....ಗದಗ ಜಿಲ್ಲೆ ನರಗುಂದ ತಾಲೂಕಿನ ಕಲಕೇರಿ ಬಳಿ ಘಟನೆ

ಆಂಕರ್-ಬೊಲೇರೋ ಪಿಕಪ್ ವಾಹನ ಹಾಗೂ ಬೈಕ್ ಮುಖಾಮುಖಿ ಢಿಕ್ಕಿಯಾದ ಸ್ಥಳದಲ್ಲೇ ಬೈಕ್ ಸವಾರ ಮೃತಪಟ್ಟು ಬೈಕ್ ಹೊತ್ತಿ ಉರಿದಿರೋ ಘಟನೆ ಗದಗ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ನರಗುಂದ ತಾಲೂಕಿನ ಕಲಕೇರಿ ಗ್ರಾಮದ ಬಳಿ ಈ ದುರ್ಘಟನೆ ನಡೆದಿದ್ದು, ಮೃತ ಬೈಕ್ ಸವಾರನನ್ನು ಹುಬ್ಬಳ್ಳಿಯ ಉಣಕಲ್‌ ನಿವಾಸಿ ಮಹೇಶ್ ಕಣ್ಣಿ (೩೫) ಎಂದು ಗುರುತಿಸಲಾಗಿದೆ. ನರಗುಂದ ಕಡೆಗೆ ಹೋಗ್ತಿದ್ದ ಬೊಲೇರೋ ಪಿಕಪ್ ವಾಹನಕ್ಕೆ ಹುಬ್ಬಳ್ಳಿಗೆ ತೆರಳುತ್ತಿದ್ದ ಮಹೇಶ್ ಅವರ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ. ಸ್ಥಳಕ್ಕೆ ನರಗುಂದ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ರು. ನರಗುಂದ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Body:GConclusion:G
ETV Bharat Logo

Copyright © 2024 Ushodaya Enterprises Pvt. Ltd., All Rights Reserved.