ETV Bharat / state

ಮತ್ತೆ ಕಪ್ಪತ್ತಗುಡ್ಡದಲ್ಲಿ ಗಣಿಗಾರಿಕೆ ಹುನ್ನಾರ : ಹಿರೇಮಠ ಆರೋಪ - ​   ಬಲ್ಡೋಟಾ ಕಂಪನಿ

ಅ. 8 ರಂದು ನಡೆದ ವೈಲ್ಡ್ ಲೈಫ್ ಬೋರ್ಡ್ ಸಮಿತಿ ಸಭೆಯಲ್ಲಿ ಕಪ್ಪತ್ತಗುಡ್ಡವನ್ನು ವನ್ಯ ಜೀವಿ ಧಾಮ ಎಂದು ಮುಂದುವರೆಸುವ ಕುರಿತು ಚರ್ಚೆ ನಡೆಸಲಾಗಿದ್ದು, ಸರ್ಕಾರ ಕಪ್ಪತ್ತಗುಡ್ಡವನ್ನು ವನ್ಯ ಜೀವಿ ಧಾಮ ಎಂದು ಮುಂದುವರೆಸಲು ನಿರ್ಧರಿಸಿದೆ. ಇದನ್ನು ಸಿಎಫ್​ಡಿ ಕೂಡ ಸ್ವಾಗತಿಸುತ್ತದೆ ಎಂದರು.

ಮತ್ತೆ ಕಪ್ಪತ್ತಗುಡ್ಡದಲ್ಲಿ ಗಣಿಗಾರಿಕೆ ಹುನ್ನಾರ ನಡೆಸುತ್ತಿರುವ  ಬಲ್ಡೋಟಾ ಕಂಪನಿ
author img

By

Published : Oct 16, 2019, 5:28 PM IST

Updated : Oct 16, 2019, 5:53 PM IST

ಹುಬ್ಬಳ್ಳಿ: ಬಲ್ಡೋಟಾ ಕಂಪನಿಯು ಕಪ್ಪತ್ತಗುಡ್ಡದಲ್ಲಿ ಗಣಿಗಾರಿಕೆ ಮಾಡಲು ಮತ್ತೆ ಹುನ್ನಾರ ನಡೆಸಿದ್ದು, ಸರ್ಕಾರದ ಮೇಲೆ ಒತ್ತಡ ತರುತ್ತಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದು ಸಿಎಫ್​ಡಿ ಹಾಗೂ ಜನಾಂದೋಲನಗಳ ಮಹಾಮೈತ್ರಿಯ ಮುಖ್ಯಸ್ಥ ಎಸ್. ಆರ್ ಹಿರೇಮಠ ಹೇಳಿದರು.

ಮತ್ತೆ ಕಪ್ಪತ್ತಗುಡ್ಡದಲ್ಲಿ ಗಣಿಗಾರಿಕೆ ಹುನ್ನಾರ ನಡೆಸುತ್ತಿರುವ ಬಲ್ಡೋಟಾ ಕಂಪನಿ

ನಗರದಲ್ಲಿಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಅ. 8 ರಂದು ನಡೆದ ವೈಲ್ಡ್ ಲೈಫ್ ಬೋರ್ಡ್ ಸಮಿತಿ ಸಭೆಯಲ್ಲಿ ಕಪ್ಪತ್ತಗುಡ್ಡವನ್ನು ವನ್ಯ ಜೀವಿ ಧಾಮ ಎಂದು ಮುಂದುವರಿಸುವ ಕುರಿತು ಚರ್ಚೆ ನಡೆಸಲಾಗಿದ್ದು, ಸರ್ಕಾರ ಕಪ್ಪತ್ತಗುಡ್ಡವನ್ನು ವನ್ಯ ಜೀವಿ ಧಾಮ ಎಂದು ಮುಂದುವರೆಸಲು ನಿರ್ಧರಿಸಿದೆ. ಇದನ್ನು ಸಿಎಫ್​ಡಿ ಕೂಡ ಸ್ವಾಗತಿಸುತ್ತದೆ ಎಂದರು.

ಇದೇ ವೇಳೆ ವನ್ಯ ಜೀವಿ ಧಾಮವನ್ನಾಗಿ ಮುಂದುವರೆಸುವ ಸಲುವಾಗಿ ಕಳಿಸಿರುವ ನೋಟಿಫಿಕೇಷನ್ ಹಿಂಪಡೆಯಲು ಒತ್ತಾಯಿಸಿ ಜನರ ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ. ಇಂತಹ ಪ್ರಯತ್ನಗಳನ್ನ ಕಂಪನಿ ಕೂಡಲೇ ಕೈಬಿಡಬೇಕೆಂದು ಹಿರೇಮಠ ಹೇಳಿದರು.

ಬೆನಗಾನಹಳ್ಳಿಯಲ್ಲಿ 4 ಎಕರೆ 20 ಗುಂಟೆ ಗೋಮಾಳ ಭೂಮಿಯನ್ನು ಡಿ. ಕೆ. ಶಿವಕುಮಾರ್​ ಅಕ್ರಮ ಹಾಗೂ ಕಾನೂನು ಬಾಹಿರವಾಗಿ ಖರೀದಿಸಿದ್ದು, ಇದರಲ್ಲಿ ರಾಜ್ಯದ ಮುಖ್ಯಮಂತ್ರಿ ಆಗಿರುವ ಬಿ. ಎಸ್. ಯಡಿಯೂರಪ್ಪ ಕೂಡಾ ಶಾಮಿಲಾಗಿದ್ದಾರೆ ಎಂದು ಆರೋಪಿಸಿದರು. ಅಲ್ಲದೇ, ಈ ಪ್ರಕರಣ ಕುರಿತು ಸಿಎಫ್​ಡಿಯೂ ಎಸ್. ಎಲ್. ಡಿ‌ಯನ್ನು ಹಾಕಿದ್ದು, ಹೋರಾಟವನ್ನು ಮುಂದುವರಿಸಲಾಗುವುದು ಎಂದರು.

ಈಗಾಗಲೇ ಡಿ.ಕೆ. ಶಿವಕುಮಾರ್​ರನ್ನು ತಿಹಾರ ಜೈಲಿನಲ್ಲಿ ಮುಂದುವರೆದಿದ್ದಾರೆ. ಜೊತೆಗೆ ಆದಾಯ ತೆರಿಗೆ ಹಾಗೂ ಇಡಿ ಡಿ.ಕೆ.ಸುರೇಶ ಅವರನ್ನು ಕೂಡ ತನಿಖೆಗೆ ಒಳಪಡಿಸಿದ್ದು ಸ್ವಾಗತರ್ಹ ಎಂದರು. ಇನ್ನೂ ಡಿ.ಕೆ. ಶಿ ಬ್ರದರ್ಸ್ ಹಾಗೂ ಕುಟುಂಬದವರ ಮೇಲೆ ಸಿ.ಟಿ.ಐಎಫ್ಐಆರ್ ದಾಖಲಿಸಿಕೊಂಡು ಸ್ವತಂತ್ರ ತನಿಖೆ ಆರಂಭಿಸುವಂತೆ ಒತ್ತಾಯಿಸಿದರು.

Intro:HubliBody:ಹುಬ್ಬಳ್ಳಿ:-ಬಲ್ಡೋಟಾ ಕಂಪನಿಯು ಕಪ್ಪತ್ತಗುಡ್ಡದಲ್ಲಿ ಗಣಿಗಾರಿಕೆ ಮಾಡಲು ಮತ್ತೆ ಹುನ್ನಾರ ನಡೆಸಿದ್ದು, ಸರ್ಕಾರದ ಮೇಲೆ ಒತ್ತಡ ತರುತ್ತಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು, ವನ್ಯ ಧಾಮ ಮಾಡಿರುವ ನೋಟಿಫೀಕೇಶನ್ ಹಿಂಪಡೆಯಲು ಜನರಲ್ಲಿ ತಪ್ಪು ಕಲ್ಪನೆ ನೀಡಿ ದಾರಿ ತಪ್ಪಿಸುವ ಕೆಲಸ ನಡೆಸುತ್ತಿರುವುದನ್ನು ಕಂಪನಿ ಕೈಬಿಡಬೇಕೆಂದು ಸಿಎಫ್ ಡಿ ಹಾಗೂ ಜನಾಂದೋಲನಗಳ ಮಹಾಮೈತ್ರಿಯ ಮುಖ್ಯಸ್ಥ ಎಸ್ ಆರ್ ಹಿರೇಮಠ ಹೇಳಿದರು.ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.8 ರಂದು ನಡೆದ ವೈಲ್ಡ್ ಲೈಫ್ ಬೋರ್ಡ್ ಸಮಿತಿ ಸಭೆಯಲ್ಲಿ ಈ ವಿಷಯವನ್ನು ಚರ್ಚೆ ನಡೆಸಲಾಗಿದ್ದು, ಸರ್ಕಾರ ಕಪ್ಪತ್ತಗುಡ್ಡವನ್ನು ವನ್ಯ ಜೀವಿ ಧಾಮ ಎಂದು ಮುಂದುವರೆಸಲು ತಿರ್ಮಾಣ ಕೈಕೊಳ್ಳಲಾಗಿದೆ ಇದನ್ನು ಸಿಎಫ್ ಡಿ ಸ್ವಾಗತಿಸುವುದು ಎಂದರು.ಇನ್ನೂ ಸಮಾಜ ಪರಿವರ್ತನ ಸಮುದಾಯ ಸುಪ್ರೀಂ ಕೋರ್ಟ್ ನಲ್ಲಿ ಬೆನಗಾನಹಳ್ಳಿಯಲ್ಲಿ 4 ಎಕರೆ 20 ಗುಂಟೆ ಗೋಮಾಳ ಭೂಮಿಯನ್ನು ಡಿ.ಕೆ.ಶಿವಕುಮಾರ ಅಕ್ರಮ ಹಾಗೂ ಕಾನೂನು ಬಾಹಿರವಾಗಿ ಖರೀದಿಸಿದ್ದು, ಇದರಲ್ಲಿ ರಾಜ್ಯದ ಮುಖ್ಯಮಂತ್ರಿ ಮಯಾಗಿರುವ ಬಿ.ಎಸ್.ಯಡಿಯೂರಪ್ಪ ಕೂಡಾ ಶಾಮಿಲಾಗಿದ್ದಾರೆ ಎಂದು ಆರೋಪಿಸಿದರು. ಅಲ್ಲದೇ ಈ ಪ್ರಕರಣ ಕುರಿತು ಸಿಎಫ್ ಡಿಯೂ ಎಸ್.ಎಲ್.ಡಿ‌ಯನ್ನು ಹಾಕಿದ್ದು ಹೋರಾಟವನ್ನು ಮುಂದುವರಿಸಲಾಗುವುದು ಎಂದರು.ಆದಾಯ ತೆರಿಗೆ ಹಾಗೂ ಇಡಿ ಯು ಡಿ.ಕೆ.ಸುರೇಶ ಇವರನ್ನು ತನಿಖೆಗೆ ಒಳಪಡಿಸಿದ್ದು, ಜೊತೆಗೆ ಡಿ.ಕೆ.ಶಿವಕುಮಾರ ಅವರನ್ನು ತಿಹಾರ ಜೈಲಿನಲ್ಲಿ ಮುಂದುವರೆಯುವಂತೆ ಕ್ರಮತೆಗೆದುಕೊಂಡಿರುವುದನ್ನು ಸ್ವಾಗತರ್ಹ ಆಗಿದ್ದು, ಡಿ.ಕೆ.ಶಿವಕುಮಾರ ಬ್ರದರ್ಸ್ ಹಾಗೂ ಕುಟುಂಬದವರ ಮೇಲೆ ಸಿ.ಟಿ.ಆಯ್ ಎಫ್ ಐಆರ್ ದಾಖಲಿಸಿಕೊಂಡು ಸ್ವತಂತ್ರ ತನಿಖೆ ಆರಂಭಿಸುವಂತೆತತ್ ಒತ್ತಾಯಿಸಿದರು..

ಬೈಟ್:- ಎಸ್‌
ಆರ್. ಹಿರೇಮಠ( ಸಿಎಫ್ ಡಿ ಹಾಗೂ ಜನಾಂದೋಲನಗಳ ಮಹಾಮೈತ್ರಿಯ ಮುಖ್ಯಸ್ಥ)
____________________________

ಹುಬ್ಬಳ್ಳಿ: ಸ್ಟ್ರಿಂಜರ

ಯಲ್ಲಪ್ ಕುಂದಗೋಳConclusion:Yallapap kundagol
Last Updated : Oct 16, 2019, 5:53 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.