ETV Bharat / state

ಗದಗನಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಜಾಗೃತಿ ಜಾಥಾ.. - ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಮಹಿಳಾ‌ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ

ಗದಗ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಮಹಿಳಾ‌ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಜಿಲ್ಲೆಯಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಕುರಿತು ಜಾಗೃತಿ ಜಾಥಾ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.

Beti Bachao Beti Padao Awareness Jatha in Gadag
ಗದಗನಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಜಾಗೃತಿ ಜಾಥಾ..
author img

By

Published : Jan 23, 2020, 5:38 PM IST

ಗದಗ: ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಮಹಿಳಾ‌ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಗದಗ್​​​ನಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಕುರಿತು ಜಾಗೃತಿ ಜಾಥಾ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.

ಗದಗನಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಜಾಗೃತಿ ಜಾಥಾ..

ಜಿಲ್ಲೆಯ ಬೆಟಗೇರಿ ನಗರಸಭೆ ಮುಂದೆ ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬೇಟಿ ಬಚಾವೋ ಬೇಟಿ ಪಡಾವೋ ಅಂತಾ ಗೋಡೆ ಮೇಲೆ ಬರಹವನ್ನು ಬರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ವೇಳೆ ವಿದ್ಯಾರ್ಥಿಗಳು ಹಾಗೂ ಅಧಿಕಾರಿಗಳು ಭಾಗಿಯಾಗಿದ್ದರು.

Intro:ಗದಗನಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಜಾಗೃತಿ ಜಾಥಾ..

ಆ್ಯಂಕರ್: ಗದಗ ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಮಹಿಳಾ‌ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆಶ್ರಯದಲ್ಲಿ ಗದಗನಲ್ಲಿ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಕುರಿತು ಜಾಗೃತಿ ಜಾಥಾ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.
ಗದಗ- ಬೆಟಗೇರಿ ನಗರಸಭೆ ಮುಂದೆ ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬೇಟಿ ಬಚಾವೋ ಬೇಟಿ ಪಡಾವೋ ಅಂತಾ ಗೋಡೆ ಮೇಲೆ ಬರಹವನ್ನು ಬರೆಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ವಿದ್ಯಾರ್ಥಿಗಳು ಹಾಗೂ ಅಧಿಕಾರಿಗಳು ಭಾಗಿಯಾಗಿದ್ದರು...Body:GConclusion:G
ETV Bharat Logo

Copyright © 2025 Ushodaya Enterprises Pvt. Ltd., All Rights Reserved.