ಗದಗ: ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ನಲ್ಲಿದ್ದ ಯುವತಿ ಸಾವನ್ನಪ್ಪಿರುವ ಘಟನೆ ನರಗುಂದ ಪಟ್ಟಣದಲ್ಲಿ ನಡೆದಿದೆ.
ಮಹಾರಾಷ್ಟ್ರದ ಪೂನಾ ಮೂಲದ ರತ್ನಮಾಲಾ (20) ಎಂಬ ಯುವತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಬೈಕ್ ಸವಾರ ನಿಖಿಲ್ (20)ಗೆ ಗಂಭೀರ ಗಾಯಗಳಾಗಿವೆ.