ETV Bharat / state

ಗದಗದಲ್ಲಿ ಇಂದು ಇಬ್ಬರಿಗೆ ಕೊರೊನಾ: ಸೋಂಕಿತರ ಸಂಖ್ಯೆ 176ಕ್ಕೆ ಏರಿಕೆ - Corona positive for two today in Gadag

ಗದಗದಲ್ಲಿ ಇಂದು ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 176ಕ್ಕೆ ಏರಿಕೆಯಾಗಿದೆ. ಇದರಲ್ಲಿ ಮೂವರು ಮೃತಪಟ್ಟಿದ್ದು, 53 ಜನ ಗುಣಮುಖರಾಗಿದ್ದಾರೆ.

ಕೊರೊನಾ
ಕೊರೊನಾ
author img

By

Published : Jun 30, 2020, 10:15 PM IST

ಗದಗ: ಜಿಲ್ಲೆಯಲ್ಲಿ ಇಂದು ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 176ಕ್ಕೆ ಏರಿಕೆಯಾಗಿದೆ. ಇದರಲ್ಲಿ ಮೂವರು ಮೃತಪಟ್ಟಿದ್ದು, 53 ಜನ ಗುಣಮುಖರಾಗಿದ್ದಾರೆ.

ಸದ್ಯ ಜಿಲ್ಲೆಯಲ್ಲಿ 120 ಪ್ರಕರಣಗಳು ಸಕ್ರಿಯವಾಗಿವೆ. ಮೈಸೂರಿನಿಂದ ಗದಗಕ್ಕೆ ಆಗಮಿಸಿದ್ದ ಮುಂಡರಗಿ ತಾಲೂಕಿನ ಬೆಣ್ಣೆನಹಳ್ಳಿ ನಿವಾಸಿ 30 ವರ್ಷದ ಪುರುಷ P-14,475 ಇವರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ನಗರದ ಮುಳಗುಂದ ನಾಕಾ ವ್ಯಾಪ್ತಿಯ 25 ವರ್ಷದ ಸೋಂಕಿತ ಮಹಿಳೆಯ P-9405 ಇವರ ಪ್ರಾಥಮಿಕ ಸಂಪರ್ಕದಿಂದಾಗಿ ಅದೇ ಪ್ರದೇಶದ 24 ವರ್ಷದ ಮಹಿಳೆ P-14,476ಗೆ ಸೋಂಕು ತಗುಲಿದೆ.

ಇವರಿಗೆ ಗದಗದ ನಿಗದಿತ ಜಿಮ್ಸ್ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಸುಂದರೇಶ್ ಬಾಬು ಎಂ. ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.