ETV Bharat / state

ಪಿಎಸ್​ಐಗೆ ಕೊರೊನಾ ಪಾಸಿಟಿವ್: ಗಜೇಂದ್ರಗಡ ಪೊಲೀಸ್ ಠಾಣೆ ಸೀಲ್​ಡೌನ್​ - Gadag News

ಗದಗ ಜಿಲ್ಲೆಯ ಗಜೇಂದ್ರಗಡ ಪೊಲೀಸ್ ಠಾಣೆ ಪಿಎಸ್​ಐಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಠಾಣೆಯನ್ನು ಸ್ಯಾನಿಟೈಸ್​ ಮಾಡಿ ಸೀಲ್​ಡೌನ್​ ಮಾಡಲಾಗಿದೆ. ಸಾರ್ವಜನಿಕರಿಗೆ ದೂರು ಸಲ್ಲಿಸಲು ಬೇರೆ ವ್ಯವಸ್ಥೆ ಕಲ್ಪಿಸಲಾಗಿದೆ.

Corona Positive to PS I : Seal down Gajendragada Police Station
ಪಿಎಸ್​ಐಗೆ ಕೊರೊನಾ ಪಾಸಿಟಿವ್...ಗಜೇಂದ್ರಗಡ ಪೊಲೀಸ್ ಠಾಣೆ ಸೀಲ್​ಡೌನ್​
author img

By

Published : Jul 27, 2020, 10:19 PM IST

ಗದಗ: ಜಿಲ್ಲೆಯ ಗಜೇಂದ್ರಗಡ ಪೊಲೀಸ್ ಠಾಣೆ ಪಿಎಸ್​ಐಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಠಾಣೆಯನ್ನು ಸೀಲ್​ಡೌನ್​ ಮಾಡಲಾಗಿದೆ.

ಪಿಎಸ್​ಐ ಪ್ರಾಥಮಿಕ ಸಂಪರ್ಕದಲ್ಲಿದ್ದ ಇತರೆ ಸಿಬ್ಬಂದಿಗೂ ಕೂಡ ಕೋವಿಡ್​ ಪರೀಕ್ಷೆ ಮಾಡಲಾಗಿದ್ದು, ಎಲ್ಲರ ವರದಿ ನೆಗೆಟಿವ್​ ಎಂದು ಬಂದಿದೆ. ಪಿಎಸ್​ಐ ಒಂದು ವಾರದಿಂದ ಕುಟುಂಬದಿಂದ ದೂರವಿದ್ದು, ಸೀಲ್​ಡೌನ್ ಪ್ರದೇಶ ಸೇರಿದಂತೆ ಹಲವು ಕಡೆ ಕರ್ತವ್ಯ ನಿರ್ವಹಿಸಿದ್ದರು. ಬಳಿಕ ಅವರಿಗೆ ಕೆಮ್ಮು ಕಾಣಿಸಿಕೊಂಡಿದ್ದು, ಕೊರೊನಾ ಪರೀಕ್ಷೆಯಲ್ಲಿ ಸೋಂಕು ದೃಢಪಟ್ಟಿದೆ.

ಗಜೇಂದ್ರಗಡ ಠಾಣೆಯನ್ನು ಸ್ಯಾನಿಟೈಸ್​ ಮಾಡಿ ಸೀಲ್​ಡೌನ್​ ಮಾಡಲಾಗಿದ್ದು, ಸಾರ್ವಜನಿಕರಿಗೆ ದೂರು ಸಲ್ಲಿಸಲು ಬೇರೆ ವ್ಯವಸ್ಥೆ ಮಾಡಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.