ETV Bharat / state

ದೆಹಲಿ ಧರ್ಮಸಭೆಯಲ್ಲಿ ಭಾಗಿಯಾಗಿದ್ದ ನಾಲ್ವರ ಪತ್ತೆ: ಗದಗ ಜಿಲ್ಲಾಧಿಕಾರಿ - ನಿಜಾಮುದ್ದೀನ್ ಧಾರ್ಮಿಕ ಸಭೆ

ದೆಹಲಿಯ ನಿಜಾಮುದ್ದೀನ್ ಮಸೀದಿಯಲ್ಲಿ ನಡೆದ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿದ್ದ ಜಿಲ್ಲೆಯ ನಾಲ್ಕು ಜನರನ್ನು ಗದಗ ಜಿಲ್ಲಾಡಳಿತ ಪತ್ತೆ ಮಾಡಿದೆ.

Hiremath
ಎಂ.ಜಿ. ಹಿರೇಮಠ
author img

By

Published : Apr 3, 2020, 12:17 PM IST

ಗದಗ: ನಿಜಾಮುದ್ದೀನ್ ಧಾರ್ಮಿಕ ಸಭೆಯಲ್ಲಿ ಭಾಗಿಯಾಗಿದ್ದ ಜಿಲ್ಲೆಯ ನಾಲ್ಕು ಜನರನ್ನು ಪತ್ತೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ತಿಳಿಸಿದ್ದಾರೆ.

ಜಿಲ್ಲೆಯ 13 ಜನರ ಪೈಕಿ ಇಂದು ನಾಲ್ವರನ್ನು ಬಗ್ಗೆ ಮಾಹಿತಿ ಕಲೆಹಾಕಿದ್ದು, ಇವರಲ್ಲಿ ಈಗಾಗಲೇ 9 ಜನರ ರಕ್ತದ ಮಾದರಿ ಹಾಗೂ ಗಂಟಲಿನ ದ್ರವವನ್ನು ತಪಾಸಣೆಗೆ ಕಳುಹಿಸಲಾಗಿದೆ.

9 ಜನರ ವರದಿ ನೆಗೆಟಿವ್ ಬಂದಿದ್ದು ಉಳಿದವರ ವರದಿಗಾಗಿ ವೈದ್ಯರು ಕಾಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಮಾಹಿತಿ ಒದಗಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.