ETV Bharat / state

ಪ್ರವಾಹ ಪರಿಹಾರದ ಚೆಕ್ ವಿತರಣೆಯಲ್ಲಿ ತಾರತಮ್ಯ ಆರೋಪ: ಪಂಚಾಯತ್​ಗೆ ಬೀಗ ಜಡಿದ ಸಂತ್ರಸ್ತರು

ಗದಗ ಜಿಲ್ಲೆಯಲ್ಲಿ ನೆರೆ ಪೀಡಿತ ಸಂತ್ರಸ್ತರಿಗೆ ಪ್ರವಾಹ ಪರಿಹಾರದ ಚೆಕ್ ವಿತರಣೆಯಲ್ಲಿ ಅಧಿಕಾರಿಗಳು ತಾರತಮ್ಯ ಎಸಗಿದ್ದಾರೆ ಎಂದು ಆರೋಪಿಸಿ ಜನರು ಪ್ರತಿಭಟನೆ ನಡೆಸಿದರು.

ಪಂಚಾಯತ್​ಗೆ ಬೀಗ ಜಡಿದು ಪ್ರತಿಭಟನೆ
author img

By

Published : Aug 19, 2019, 5:05 PM IST

ಗದಗ: ಜಿಲ್ಲೆಯಲ್ಲಿ ನೆರೆ ಪೀಡಿತ ಸಂತ್ರಸ್ತರಿಗೆ ಪ್ರವಾಹ ಪರಿಹಾರದ ಚೆಕ್ ವಿತರಣೆಯಲ್ಲಿ ಅಧಿಕಾರಿಗಳು ತಾರತಮ್ಯ ಎಸಗಿದ್ದಾರೆ ಅಂತಾ ಆರೋಪಿಸಿ ಪ್ರತಿಭಟನೆ ನಡೆಸಿದರು.

ನರಗುಂದ ತಾಲೂಕಿನ ವಾಸನ ಗ್ರಾಮ ಪಂಚಾಯತ್​ ಕಚೇರಿಗೆ ಬೀಗ ಜಡಿಯುವ ಮೂಲಕ ಸಂತ್ರಸ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮ ಪಂಚಾಯತ್ ಪಿಡಿಓ ಹಾಗೂ ಗ್ರಾಮ ಲೆಕ್ಕಾಧಿಕಾರಿ ನಡುವೆ ಹೊಂದಾಣಿಕೆ ಇಲ್ಲದ ಕಾರಣ ಸಂತ್ರಸ್ತರಿಗೆ ನಿಯಮಿತವಾಗಿ ವಿತರಿಸಬೇಕಾದ ಚೆಕ್ ವಿತರಿಸುವಲ್ಲಿ ಗೊಂದಲ ಉಂಟಾಗಿದೆ ಎಂದು ಸಂತ್ರಸ್ತರು ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ.

ಪಂಚಾಯತ್​ಗೆ ಬೀಗ ಜಡಿದು ಪ್ರತಿಭಟನೆ

ಅಲ್ಲದೆ, ಸಂತ್ರಸ್ತರು ಗ್ರಾಮ ಲೆಕ್ಕಾಧಿಕಾರಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದರು. ಎಸಿ ಮತ್ತು ತಹಶಿಲ್ದಾರರು ಗ್ರಾಮಕ್ಕೆ ಆಗಮಿಸಿ ಈ ತಾರತಮ್ಯವನ್ನು ಸರಿಪಡಿಸಬೇಕೆಂದು ಸಂತ್ರಸ್ತರು ಆಗ್ರಹಿಸಿದ್ದಾರೆ.

Intro:ಗದಗ

ಆ್ಯಂಕರ್ - ನೆರೆ ಪೀಡಿತ ಸಂತ್ರಸ್ತರಿಗೆ ಪ್ರವಾಹ ಪರಿಹಾರದ ಚೆಕ್ ವಿತರಣೆಯಲ್ಲಿ ಅಧಿಕಾರಿಗಳು ತಾರತಮ್ಯ ಎಸಗಿದ್ದಾರೆ ಅಂತಾ ಆರೋಪಿಸಿ ಪ್ರತಿಭಟನೆ ನಡೆಸಿರುವ ಘಟನೆ ಗದಗನಲ್ಲಿ ನಡೆದಿದೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ವಾಸನ ಗ್ರಾಮ ಪಂಚಾಯತಿ ಕಚೇರಿಗೆ ಬೀಗ ಜಡಿಯೋ ಮೂಲಕ ಸಂತ್ರಸ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗ್ರಾಮ ಪಂಚಾಯತ್ ಪಿಡಿಓ ಹಾಗೂ ಗ್ರಾಮ ಲೆಕ್ಕಾಧಿಕಾರಿ ನಡುವೆ ಹೊಂದಾಣಿಕೆ ಇಲ್ಲದ ಕಾರಣ ಸಂತ್ರಸ್ತರಿಗೆ ನಿಯಮಿತವಾಗಿ ವಿತರಿಸಬೇಕಾದ ಚೆಕ್ ವಿತರಣೆ ಮಾಡುವಲ್ಲಿ ಗೊಂದಲ ಏರ್ಪಡಿಸಿದ್ದಾರೆ ಅಂತ ಸಂತ್ರಸ್ಥರು ಅಧಿಕಾರಿಗಳ ವಿರುದ್ಧ ಕಿಡಿ ಕಾರಿದ್ದಾರೆ. ಹಾಗಾಗಿ ಸಂತ್ರಸ್ಥರು ಗ್ರಾಮಲೆಕ್ಕಾಧಿಕಾರಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿರೋ ಘಟನೆ ಸಹ ನಡೆದಿದೆ. ಪರಿಣಾಮ ಎಸಿ ಮತ್ತು ತಹಶೀಲ್ದಾರರು ಗ್ರಾಮಕ್ಕೆ ಆಗಮಿಸಿ ಈ ತಾರತಮ್ಯವನ್ನು ಸರಪಡಿಸಬೇಕೆಂದು ಸಂತ್ರಸ್ಥರು ಒತ್ತಾಯಿಸಿದ್ದಾರೆ.Body:ಗದಗConclusion:ಗದಗ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.