ETV Bharat / state

ಗದಗ: ಸಾಲಬಾಧೆ ತಾಳದೆ ರೈತ ಆತ್ಮಹತ್ಯೆ - farmer committed suicide in gadag

ಗದಗ ಜಿಲ್ಲೆ ನರಗುಂದ ಪಟ್ಟಣದ ಜಮಲಾಪುರ ಬಡಾವಣೆಯ ನಿವಾಸಿ ಶಿವಪ್ಪ ಎಂಬುವವರು ಸಾಲಬಾಧೆಯಿಂದ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸುಮಾರು ₹ 5 ಲಕ್ಷದವೆರಗೂ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ.

farmer committed suicide in gadag
ಸಾಲಬಾಧೆಗೆ ರೈತ ಆತ್ಮಹತ್ಯೆ
author img

By

Published : Jan 13, 2020, 2:58 PM IST

ಗದಗ: ಸಾಲಬಾಧೆ ತಾಳಲಾರದೆ ಕ್ರಿಮಿನಾಶಕ ಸೇವಿಸಿ ರೈತ ಆತ್ಮಹತ್ಯೆಗೆ ಶರಣಾದ ಘಟನೆ ಗದಗದಲ್ಲಿ ನಡೆದಿದೆ.

farmer committed suicide in gadag
ಸಾಲಬಾಧೆಗೆ ರೈತ ಆತ್ಮಹತ್ಯೆ

ಜಿಲ್ಲೆಯ ನರಗುಂದ ಪಟ್ಟಣದ ಜಮಲಾಪುರ ಬಡಾವಣೆಯ ನಿವಾಸಿ ಶಿವಪ್ಪ ಕವಡೆ (52) ಮೃತ ದುರ್ದೈವಿ. ನರಗುಂದ ಸಿಂಡಿಕೇಟ್ ಬ್ಯಾಂಕ್​ನಲ್ಲಿ ₹ 3.10 ಲಕ್ಷ ಸೇರಿದಂತೆ ₹ 5 ಲಕ್ಷದವರೆಗೂ ಕೈ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ.

ಫಸಲು ಬಾರದ ಹಿನ್ನೆಲೆ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಸಾಲಬಾಧೆ ತಾಳಲಾರದೇ ರೈತನೊರ್ವ ಕ್ರಿಮಿನಾಶಕ ಔಷಧಿ ಸೇವಿಸಿ ಆತ್ಮಹತ್ಯೆ...

ಆ್ಯಂಕರ್ :- ಸಾಲಬಾಧೆ ತಾಳಲಾರದೆ ರೈತನೊರ್ವ ಕ್ರಿಮಿನಾಶಕ ಔಷಧಿ ಸೇವಿಸಿ ಸಾವಿಗೆ ಶರಣಾಗಿರೋ ಘಟನೆ ಗದಗನಲ್ಲಿ ನಡೆದಿದೆ. ಜಿಲ್ಲೆಯ ನರಗುಂದ ಪಟ್ಟಣದ ಜಮಲಾಪೂರ ಬಡಾವಣೆಯ ನಿವಾಸಿ ಶಿವಪ್ಪ ಕವಡೆ (52) ರೈತ ಮೃತ ದುರ್ದೈವಿಯಾಗಿದ್ದಾನೆ. ನರಗುಂದ ಸಿಂಡಿಕೇಟ್ ಬ್ಯಾಂಕ್ ನಲ್ಲಿ 3 ಲಕ್ಷ 10 ಸಾವಿರ ಸೇರಿದಂತೆ 5 ಲಕ್ಷದ ವರೆಗೂ ಕೈ ಸಾಲ ಮಾಡಿಕೊಂಡಿದ್ದ ಎನ್ನಲಾಗುತ್ತದೆ. ಈ ಬಾರಿ ಹೊಲದಲ್ಲಿ ಬಿತ್ತಿದ ಬೆಳೆ ಸರಿಯಾಗಿ ಬಾರದ ಹಿನ್ನಲೆ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..Body:GConclusion:G
ETV Bharat Logo

Copyright © 2024 Ushodaya Enterprises Pvt. Ltd., All Rights Reserved.