ETV Bharat / state

ಗದಗ: ಗ್ರಾಪಂ ಚುನಾವಣೆಗೆ ಸ್ಪರ್ಧೆ ಮಾಡಿದ್ದ ಅಭ್ಯರ್ಥಿ ಆತ್ಮಹತ್ಯೆಗೆ ಶರಣು - ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮ

ವಿಜಯ ಕುಮಾರ್ ಭಜಂತ್ರಿ (46) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ನಿನ್ನೆ ಹಮ್ಮಿಗಿ ಗ್ರಾಮ ಪಂಚಾಯಿತಿಯಲ್ಲಿ ನಾಮಪತ್ರ ಸಲ್ಲಿಸಿದ್ದ ವಿಜಯ ಕುಮಾರ್, ಇಂದು ಜಮೀನಿನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.‌

gadag-grama-panchayat-candidate-suicide-news
ಗ್ರಾಪಂ ಚುನಾವಣೆಗೆ ಸ್ಪರ್ಧೆ ಮಾಡಿದ ಅಭ್ಯರ್ಥಿ ಆತ್ಮಹತ್ಯೆಗೆ ಶರಣು
author img

By

Published : Dec 17, 2020, 5:26 PM IST

ಗದಗ: ಗ್ರಾಮ ಪಂಚಾಯಿತಿ ಚುನಾವಣೆಗೆ ಸ್ಪರ್ಧೆ ಮಾಡಿದ್ದ ಅಭ್ಯರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದಲ್ಲಿ ನಡೆದಿದೆ.

gadag-grama-panchayat-candidate-suicide-news
ಗ್ರಾಪಂ ಚುನಾವಣೆಗೆ ಸ್ಪರ್ಧೆ ಮಾಡಿದ್ದ ಅಭ್ಯರ್ಥಿ ಆತ್ಮಹತ್ಯೆಗೆ ಶರಣು

ವಿಜಯ ಕುಮಾರ್ ಭಜಂತ್ರಿ (46) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ನಿನ್ನೆ ಹಮ್ಮಿಗಿ ಗ್ರಾಮ ಪಂಚಾಯಿತಿಯಲ್ಲಿ ನಾಮಪತ್ರ ಸಲ್ಲಿಸಿದ್ದ ವಿಜಯ ಕುಮಾರ್, ಇಂದು ಜಮೀನಿನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.‌

ಓದಿ: ಡಿಎಸ್​​ಪಿ ಲಕ್ಷ್ಮಿ ಸಾವು ಪ್ರಕರಣ: ವಿವಿಧ ಆಯಾಮಗಳಲ್ಲಿ ಪೊಲೀಸರ ತನಿಖೆ

ಇನ್ನು ಈ ಸಂಬಂಧ ಮುಂಡರಗಿ ಪೊಲೀಸ್ ಠಾಣೆಯಲ್ಲಿ ಸಾಲಬಾಧೆಯಿಂದ ಆತ್ಮಹತ್ಯೆ ಎಂದು ದೂರು ದಾಖಲಾಗಿದೆ.‌ ಬ್ಯಾಂಕ್ ಹಾಗೂ ಖಾಸಗಿ ಫೈನಾನ್ಸ್‌ನಲ್ಲಿ ಸುಮಾರು 8 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.