ETV Bharat / state

Lockdown:​ ಗದಗದಲ್ಲಿ ನಿಯಮ ಉಲ್ಲಂಘಿಸಿದ 105 ವಾಹನಗಳು ಜಪ್ತಿ

author img

By

Published : May 29, 2021, 6:49 AM IST

ಕೋವಿಡ್ ಸೋಂಕು ನಿಯಂತ್ರಣಕ್ಕಾಗಿ ಗದಗ ಜಿಲ್ಲೆಯಲ್ಲಿ ಕಠಿಣ ಲಾಕ್ ಡೌನ್​ ಜಾರಿಗೊಳಿಸಲಾಗಿದೆ. ​ಅನಗತ್ಯವಾಗಿ ರಸ್ತೆಗಿಳಿದವರ ವಾಹನಗಳನ್ನು ಜಪ್ತಿ ಮಾಡಲಾಗ್ತಿದೆ.

Vehicle seized in Gadag for Violating  Lockdown rules
ಪೊಲೀಸರಿಂದ ವಾಹನ ವಶ

ಗದಗ : ಜಿಲ್ಲೆಯಲ್ಲಿ ಐದು ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್​ ಘೋಷಣೆ ಮಾಡಲಾಗಿದ್ದು, ನಿಯಮ ಉಲ್ಲಂಘಿಸಿ ರಸ್ತೆಗಿಳಿದವರ ವಾಹನಗಳನ್ನು ಪೊಲೀಸರು ಜಪ್ತಿ ಮಾಡುತ್ತಿದ್ದಾರೆ.

ಶುಕ್ರವಾರ ಒಂದೇ ದಿನ ನಿಯಮ ಉಲ್ಲಂಘಿಸಿದ 105 ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ರೋಣ, ಗದಗ, ಲಕ್ಷ್ಮೇಶ್ವರ, ಗಜೇಂದ್ರಗಡ ಸೇರಿದಂತೆ ಜಿಲ್ಲೆಯ ವಿವಿಧೆಡೆ ಆಟೋ, ಬೈಕ್​ ಸೇರಿದಂತೆ ಹಲವು ವಾಹನಗಳನ್ನು ಸೀಜ್ ಮಾಡಲಾಗಿದೆ.

ವಾಹನ ಜಪ್ತಿಯೊಂದಿಗೆ ಕೋವಿಡ್ ನಿಯಮ ಉಲ್ಲಂಘಿಸಿದ ಆರೋಪದ ಮೇಲೆ 71 ಪ್ರಕರಣಗಳು ದಾಖಲಾಗಿವೆ ಎಂದು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್.ಎನ್ ಹೇಳಿದ್ದಾರೆ.

ಓದಿ : ಲಾಕ್​ಡೌನ್ ರೂಲ್ಸ್​ ​: ಸೈಕಲ್ ಸಮೇತ ನಡೆದುಕೊಂಡು ಆಸ್ಪತ್ರೆಗೆ ಬಂದ ವೃದ್ಧ ತಂದೆ- ಮಗಳು..!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.