ETV Bharat / state

ಸಿದ್ದರಾಮಯ್ಯ ಮೇಲೆ ನಳೀನ್ ಕುಮಾರ್ ಕಟೀಲ್ ಆರೋಪ ವಿಚಾರ...ಶಾಸಕ ಎಚ್. ಕೆ ಪಾಟೀಲ್ ಕಿಡಿ - gadagpatilnews

ಡಿಕೆಶಿ ಬಂಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಕೈವಾಡದ ಆರೋಪದ ಹೇಳಿಕೆ ವಿಚಾರ ಶಾಸಕ ಎಚ್. ಕೆ ಪ್ರತಿಕ್ರಿಯಿಸಿದ್ದು,ಇದು ಬಿಜೆಪಿಯವರ ಬೇಜವಾಬ್ದಾರಿ, ಕುತಂತ್ರ ಹಾಗೂ ಅಪಹಾಸ್ಯದ ಹೇಳಿಕೆ ಎಂದಿದ್ದಾರೆ.

ನಳೀನ್ ಕುಮಾರ್ ಕಟೀಲ್ ವಿರುದ್ಧ ಎಚ್​.ಕೆ ಪಾಟೀಲ್​ ವಾಗ್ದಾಳಿ
author img

By

Published : Sep 9, 2019, 5:01 PM IST

ಗದಗ: ಮಾಜಿ ಸಚಿವ ಡಿ.ಕೆ ಶಿವಕುಮಾರ್​ ಬಂಧನದಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಕೈವಾಡದವಿದೆಯೆನ್ನೋ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ ವಿಚಾರಕ್ಕೆ ಗದಗನಲ್ಲಿ ಶಾಸಕ ಎಚ್. ಕೆ‌ ಪಾಟೀಲ್ ಕಿಡಿಕಾರಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳೀನ್‌ಕುಮಾರ್ ಕಟೀಲ್ ಅವರ ಬಗೆಯ ಹೇಳಿಕೆ ದುರದುಷ್ಟಕರ ಎಂದಿದ್ದಾರೆ. ಗದಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವ್ರು, ಇದು ಬಿಜೆಪಿಯವರ ಬೇಜವಾಬ್ದಾರಿ, ಕುತಂತ್ರ ಹಾಗೂ ಅಪಹಾಸ್ಯದ ಹೇಳಿಕೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳೀನ್‌ಕುಮಾರ್ ಕಟೀಲ್ ಅವರ ಈ ರೀತಿಯ ಹೇಳಿಕೆ ದುರದುಷ್ಟಕರ. ನ್ಯಾಯಾಂಗ ಪದ್ಧತಿಯ ವಿಚಾರಣಾ ಸಂಸ್ಥೆಯಲ್ಲಿ ರಾಜಕೀಯ ಬೆರೆಸುವಿಕೆ ಒಳ್ಳೆಯದಲ್ಲ ಎಂದ್ರು.

ನಳೀನ್ ಕುಮಾರ್ ಕಟೀಲ್ ವಿರುದ್ಧ ಎಚ್​.ಕೆ ಪಾಟೀಲ್​ ವಾಗ್ದಾಳಿ

ಒಂದು ವೇಳೆ ಸಿದ್ದರಾಮಯ್ಯ ಅವರು ಹೇಳಿದ್ದಕ್ಕೆ ಈ‌‌ ಕೆಲಸ ನಡೆದಿದ್ರೆ, ಕೇಂದ್ರದ ಸಂಬಂಧಪಟ್ಟ ಇಲಾಖೆ ಸಚಿವರು, ಪ್ರಧಾನಿ ಮೋದಿ ಹೇಳಿಕೆ‌ ಕೊಡಲಿ ಅಂತ ಆಕ್ರೋಶ ವ್ಯಕ್ತಪಡಿಸಿದ್ರು.

Intro:ಡಿಕೆಶಿ ಬಂಧನಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಕೈವಾಡದ ಆರೋಪದ ಹೇಳಿಕೆ ವಿಚಾರ..ಗದಗನಲ್ಲಿ ಶಾಸಕ ಎಚ್ ಕೆ ಪಾಟೀಲ್ ಕಿಡಿ...ಇದು ಬಿಜೆಪಿಯವರ ಬೇಜವಾಬ್ದಾರಿ, ಕುತಂತ್ರ ಹಾಗೂ ಅಪಹಾಸ್ಯದ ಹೇಳಿಕೆ....ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳೀನ್‌ಕುಮಾರ್ ಕಟೀಲ್ ಅವರ ಬಗೆಯ ಹೇಳಿಕೆ ದುರದುಷ್ಟಕರ

ಆಂಕರ್-ಡಿಕೆಶಿ ಬಂಧನಕ್ಕೆ ಮಾಜಿ ಸಿಎಂ ಸಿದ್ಧರಾಮಯ್ಯ ಕೈವಾಡದವಿದೆಯೆನ್ನೋ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ ವಿಚಾರಕ್ಕೆ ಗದಗನಲ್ಲಿ ಶಾಸಕ ಎಚ್ ಕೆ‌ ಪಾಟೀಲ್ ಕಿಡಿಕಾರಿದ್ದಾರೆ. ತಮ್ಮನ್ನು ಭೇಟಿ ಮಾಡಿದ ಮಾಧ್ಯಮದವರೊಂದಿಗೆ ಮಾತನಾಡಿದ ಅವ್ರು, ಇದು ಬಿಜೆಪಿಯವರ ಬೇಜವಾಬ್ದಾರಿ, ಕುತಂತ್ರ ಹಾಗೂ ಅಪಹಾಸ್ಯದ ಹೇಳಿಕೆ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳೀನ್‌ಕುಮಾರ್ ಕಟೀಲ್ ಅವರ ಈ ಬಗೆಯ ಹೇಳಿಕೆ ದುರದುಷ್ಟಕರ. ನ್ಯಾಯಾಂಗ ಪದ್ಧತಿಯ ವಿಚಾರಣಾ ಸಂಸ್ಥೆಯಲ್ಲಿ ರಾಜಕೀಯ ಬೆರಸುವಿಕೆ ಒಳ್ಳೇದಲ್ಲ. ಒಂದು ವೇಳೆ ಸಿದ್ಧರಾಮಯ್ಯ ಅವರು ಹೇಳಿದ್ದಕ್ಕೆ ಈ‌‌ ಕೆಲಸ ಆಗಿದ್ರೆ, ಕೇಂದ್ರದ ಸಂಬಂಧಪಟ್ಟ ಇಲಾಖೆ ಸಚಿವರು, ಪ್ರಧಾನಿ ಮೋದಿ ಹೇಳಿಕೆ‌ ಕೊಡಲಿ ಅಂತ ಆಕ್ರೋಶ ವ್ಯಕ್ತಪಡಿಸಿದ್ರು.

ಬೈಟ್-ಎಚ್ ಕೆ ಪಾಟೀಲ್, ಶಾಸಕ.

Body:GConclusion:G
ETV Bharat Logo

Copyright © 2025 Ushodaya Enterprises Pvt. Ltd., All Rights Reserved.