ETV Bharat / state

ನರಗುಂದದ ಏಳು ವಯಸ್ಸಿನ ಪುಟ್ಟಿಗೆ ಇಂದು ತಮಿಳುನಾಡಿನ ವಿವಿ 'ಗೌಡಾ' ಪ್ರದಾನ!! - ತಮಿಳುನಾಡಿನ ಮಧುರೈ

ಗದಗ ಜಿಲ್ಲೆ ನರಗುಂದ ಪಟ್ಟಣದ ಸರ್ ಎಂ ವಿಶ್ವೇಶ್ವರಯ್ಯ ಶಾಲೆಯಲ್ಲಿ 2ನೇ ತರಗತಿಯಲ್ಲಿ ಓದುತ್ತಿರುವ 7 ವರ್ಷದ ಬಾಲಕಿ ವೈದೃತಿ ಕೋರಿಶೆಟ್ಟರ್​ಗೆ ಇಂದು ತಮಿಳುನಾಡು ಯುನಿವರ್ಸಲ್‌ ವಿವಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಿದೆ.

honorary-doctorate-for-7-year-old-girl
honorary-doctorate-for-7-year-old-girl
author img

By

Published : Jan 25, 2020, 5:57 PM IST

ಗದಗ: ಮುದ್ರಣ ಕಾಶಿ ಗದಗ ಜಿಲ್ಲೆಯ 7 ವರ್ಷದ ಬಾಲಾಕಿಗೆ ಇಂದು ತಮಿಳುನಾಡಿನ ಮಧುರೈನಲ್ಲಿ ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರದಾನ ಮಾಡಲಾಗ್ತಿದೆ.

ಗದಗ ಜಿಲ್ಲೆ ನರಗುಂದ ಪಟ್ಟಣದ ಬಾಲಕಿ ವೈದೃತಿ ಕೋರಿಶೆಟ್ಟರ್​ಗೆ ತಮಿಳುನಾಡು ಯುನಿವರ್ಸಲ್‌ ವಿವಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಿದೆ. ನರಗುಂದ ಪಟ್ಟಣದ ಸರ್.ಎಂ ವಿಶ್ವೇಶ್ವರಯ್ಯ ಶಾಲೆಯಲ್ಲಿ 2ನೇ ತರಗತಿಯಲ್ಲಿ ಓದುವ ಈ ಬಾಲಕಿಯ ಅಪಾರ ಜ್ಞಾನ ಮತ್ತು ನೆನಪಿನ ಶಕ್ತಿ ಹೊಂದಿದ್ದಾಳೆ. ರಾಜಕೀಯ, ಅರ್ಥಶಾಸ್ತ್ರ, ಇತಿಹಾಸ, ಕನ್ನಡ, ರಾಷ್ಟ್ರ, ಅಂತಾರಾಷ್ಟ್ರೀಯ ಪ್ರಶ್ನೆಗಳಲ್ಲದೆ ಪ್ರಧಾನಿ, ಮುಖ್ಯಮಂತ್ರಿ, ಸಚಿವರು, ಶಾಸಕರು, ರಾಜ ಮಹಾರಾಜರ ಆಳ್ವಿಕೆಯ ಕಾಲಾವಧಿ ಕುರಿತು ಕೇಳುವ ಪ್ರಶ್ನೆಗಳಿಗೆ ಫಟಾಫಟ್‌ ಉತ್ತರಿಸುತ್ತಾಳೆ. ಈ ಬಾಲಕಿಯ ಅದ್ಭುತ ಸಾಧನೆ ಗುರುತಿಸಿ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಗುತ್ತಿದೆ.

ಗದಗ ಜಿಲ್ಲೆ ನರಗುಂದ ಪಟ್ಟಣದ ಸರ್ ಎಂ ವಿಶ್ವೇಶ್ವರಯ್ಯ ಶಾಲೆ..

ತಮಿಳುನಾಡಿನ ಮಧುರೈನಲ್ಲಿ ನಡೆಯುವ ಯುನಿವರ್ಸಲ್ ವಿವಿ ಘಟಿಕೋತ್ಸವದಲ್ಲಿ ಇಂದು ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತಿದೆ. ಈ ಬಾಲಕಿ ಕರ್ನಾಟಕ ದರ್ಶನ ಸೇವಾ ಅಭಿವೃದ್ಧಿ ಸಂಸ್ಥೆ ನೀಡುವ ಕರ್ನಾಟಕ "ಜ್ಞಾನ ಚಕ್ರವರ್ತಿ" ರಾಷ್ಟ್ರೀಯ ಪ್ರಶಸ್ತಿ ಸೇರಿ ಅನೇಕ ಸಂಘ-ಸಂಸ್ಥೆಗಳಿಂದ ಪ್ರಶಸ್ತಿಗಳನ್ನು ಮುಡಿಗೆರೆಸಿಕೊಂಡಿದ್ದಾಳೆ.

honorary-doctorate-for-7-year-old-girl
ತಮಿಳುನಾಡು ಯುನಿವರ್ಸಲ್‌ ವಿವಿಯಿಂದ ಬಾಲಕಿಗೆ ಗೌರವ ಡಾಕ್ಟರೇಟ್!

Intro:ಅಪಾರವಾದ ಜ್ಞಾನ, ನೆನಪಿನ ಶಕ್ತಿ ಹೊಂದಿರುವ ಗದಗ ಬಾಲಕಿಗೆ ಗೌರವ ಡಾಕ್ಟರೇಟ್....

ಆಂಕರ್: ಮುದ್ರಣ ಕಾಶಿ ಗದಗ ಜಿಲ್ಲೆಯ 7 ವರ್ಷದ ಬಾಲಕಿಗೆ ಇಂದು ಗೌರವ ಡಾಕ್ಟರೇಟ್ ಪ್ರಶಸ್ತಿ ದೊರಕಲಿದೆ. ಗದಗ ಜಿಲ್ಲೆ ನರಗುಂದ ಪಟ್ಟಣದ ೭ ವರ್ಷದ ಬಾಲಕಿ ವೈದೃತಿ ಕೋರಿಶೆಟ್ಟರ್ ಗೆ ತಮಿಳುನಾಡು ಯುನಿವರ್ಸಲ್‌ ವಿವಿ. ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ನರಗುಂದ ಪಟ್ಟಣದ ಸರ್.ಎಂ ವಿಶ್ವೇಶ್ವರಯ್ಯ ಶಾಲೆಯ ೨ ನೇ ತರಗತಿಯಲ್ಲಿ ಓದುವ ಈ ಬಾಲಕಿ ಅಪಾರವಾದ ಜ್ಞಾನ ಮತ್ತು ನೆನಪಿನ ಶಕ್ತಿಯನ್ನು ಹೊಂದಿದ್ದು ರಾಜಕೀಯ, ಅರ್ಥಶಾಸ್ತ್ರ, ಇತಿಹಾಸ, ಕನ್ನಡ, ರಾಷ್ಟ್ರ, ಅಂತರಾಷ್ಟ್ರೀಯ ಪ್ರಶ್ನೆಗಳಿಗೆ ಅಲ್ಲದೆ
ಪ್ರಧಾನಮಂತ್ರಿ, ಮುಖ್ಯಮಂತ್ರಿ, ಸಚಿವರು, ಶಾಸಕರು, ರಾಜ ಮಹಾರಾಜರ ಆಳ್ವಿಕೆಯ ಕಾಲಾವಧಿ ಕುರಿತು ಕೇಳುವ ಪ್ರಶ್ನೆಗಳಿಗೆ ೭ ವರ್ಷದ ಬಾಲಕಿ ವೈದೃತಿ ಪಟಫಟನೆ ಉತ್ತರಿಸುತ್ತಾಳೆ. ಈ ಬಾಲಕಿಯ ಅದ್ಬುತ ಸಾಧನೆ ಗುರುತಿಸಿ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಗುತ್ತಿದೆ. ತಮಿಳುನಾಡಿನ ಮಧುರೈ ನಲ್ಲಿ ನಡೆಯುವ ಯುನಿವರ್ಸಲ್ ವಿವಿ ಘಟಿಕೋತ್ಸವದಲ್ಲಿ ಇಂದು ಡಾಕ್ಟರೇಟ್ ಈ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ. ಈ ಬಾಲಕಿ ಕರ್ನಾಟಕ ದರ್ಶನ ಸೇವಾ ಅಭಿವೃದ್ಧಿ ಸಂಸ್ಥೆ ನೀಡುವ ಕರ್ನಾಟಕ "ಜ್ಞಾನ ಚಕ್ರವರ್ತಿ" ರಾಷ್ಟ್ರೀಯ ಪ್ರಶಸ್ತಿ ಸೇರಿದಂತೆ ಅನೇಕ ಸಂಘ-ಸಂಸ್ಥೆಗಳು ಕೊಡಮಾಡುವ ಪ್ರಶಸ್ತಿಗೂ ಆಯ್ಕೆಯಾಗಿದ್ದಾಳೆ....

ಬೈಟ್ :- ಮಹೇಶ ಪಾಟೀಲ, ಶಾಲಾ ಸಂಸ್ಥಾಪಕ..Body:ಗConclusion:ಗ
ETV Bharat Logo

Copyright © 2025 Ushodaya Enterprises Pvt. Ltd., All Rights Reserved.