ETV Bharat / state

ಆಗಸ್ಟ್ 2ರವರೆಗೆ ಪ್ರತಿಬಂಧಕಾಜ್ಞೆ ಜಾರಿ: ಜಿಲ್ಲಾಧಿಕಾರಿ ಸುಂದರೇಶಬಾಬು ಆದೇಶ - Intercept command

ಗದಗ ಜಿಲ್ಲೆಯಾದ್ಯಂತ ಆ. 2ರವರೆಗೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಸುಂದರೇಶಬಾಬು ಎಂ. ಆದೇಶ ಹೊರಡಿಸಿದ್ದಾರೆ.

ಜಿಲ್ಲಾಧಿಕಾರಿ ಸುಂದರೇಶಬಾಬು ಆದೇಶ
ಜಿಲ್ಲಾಧಿಕಾರಿ ಸುಂದರೇಶಬಾಬು ಆದೇಶ
author img

By

Published : Jul 1, 2020, 10:44 PM IST

ಗದಗ: ಜಿಲ್ಲೆಯಾದ್ಯಂತ ಆ. 2ರವರೆಗೆ ಪ್ರತಿಬಂಧಕಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಸುಂದರೇಶಬಾಬು ಎಂ. ಆದೇಶ ಹೊರಡಿಸಿದ್ದಾರೆ.

ರಾತ್ರಿ 8 ರಿಂದ ಮುಂಜಾನೆ 5 ರವರೆಗೆ ಸಂಚಾರ ನಿಷೇಧಿಸಲಾಗಿದೆ. ಜೊತೆಗೆ ಭಾನುವಾರ ಲಾಕ್​ಡೌನ್​​ಗೆ ಆದೇಶಿಸಲಾಗಿದೆ. ರಾಜ್ಯ ಸರ್ಕಾರದ ನಿರ್ದೇಶನದಂತೆ ಈ ಕ್ರಮ ಕೈಗೊಳ್ಳಲಾಗಿದೆ.

ಕೋವಿಡ್-19 ಸೋಂಕು ನಿಯಂತ್ರಣಕ್ಕಾಗಿ ಹಾಗೂ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಸಾಂಕ್ರಾಮಿಕ ರೋಗ ಕಾಯ್ದೆ ಹಾಗೂ ವಿಪತ್ತು ನಿರ್ವಹಣೆ ಕಾಯ್ದೆಯಡಿ ಈ ಆದೇಶ ಹೊರಡಿಸಲಾಗಿದೆ. ಆದೇಶ ಉಲ್ಲಂಘಿಸಿದವರ ಮೇಲೆ ಭಾರತೀಯ ದಂಡ ಸಂಹಿತೆ 188ರ ಹಾಗೂ ವಿಪತ್ತು ನಿರ್ವಹಣೆ ಕಾಯ್ದೆ ಅಡಿ ಕ್ರಮ ಜರುಗಿಸಲಾಗುವುದು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.