ETV Bharat / state

ಗದಗದಲ್ಲಿ ಮತ್ತೆರಡು ಕೊರೊನಾ ಕೇಸ್ ಪತ್ತೆ: 20ಕ್ಕೆ ಏರಿದ ಸೋಂಕಿತರ ಸಂಖ್ಯೆ - corona cases rise in Gadag

ಪಿ-1566, 32 ವರ್ಷದ ವ್ಯಕ್ತಿ ಹಾಗೂ ಪಿ-1567, 38 ವರ್ಷದ ವ್ಯಕ್ತಿಗೆ ಸೋಂಕು ತಗುಲಿದ್ದು, ಇವರು ಅಂತಾರಾಜ್ಯ ಪ್ರವಾಸದ ಹಿನ್ನೆಲೆ ಹೊಂದಿದ್ದಾರೆ.

ಗದಗನಲ್ಲಿ ಮತ್ತೆರಡು ಕೊರೊನಾ ಪೊಸಟಿವ್ ಕೇಸ್
ಗದಗನಲ್ಲಿ ಮತ್ತೆರಡು ಕೊರೊನಾ ಪೊಸಟಿವ್ ಕೇಸ್
author img

By

Published : May 21, 2020, 2:05 PM IST

ಗದಗ: ಜಿಲ್ಲೆಯಲ್ಲಿ ಇಂದು ಮತ್ತೆರಡು ಕೊರೊನಾ ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 20ಕ್ಕೆ ಏರಿಕೆಯಾಗಿದೆ.

ಪಿ-1566, 32 ವರ್ಷದ ವ್ಯಕ್ತಿ ಹಾಗೂ ಪಿ-1567, 38 ವರ್ಷದ ವ್ಯಕ್ತಿಗೆ ಸೋಂಕು ತಗುಲಿದ್ದು, ಇವರು ಅಂತಾರಾಜ್ಯ ಪ್ರವಾಸದ ಹಿನ್ನೆಲೆ ಹೊಂದಿದ್ದಾರೆ. ಮಹಾರಾಷ್ಟ್ರದ ಮುಂಬೈನಿಂದ ಬಂದ್ ಪಿ-1566, 32 ವರ್ಷ ಹಾಗೂ ಛತ್ತೀಸ್​ಘಡ ರಾಜ್ಯದಿಂದ ಬಂದಿದ್ದ ಪಿ-1567, 38 ವರ್ಷದ ವ್ಯಕ್ತಿಗೆ ಸೋಂಕು ತಗುಲಿರುವುದು ದೃಢವಾಗಿದೆ.

ಇಬ್ಬರೂ ಸೋಂಕಿತರನ್ನು ಜಿಮ್ಸ್ ಆಸ್ಪತ್ರೆಯ ಕೊರೊನಾ ವಾರ್ಡ್​ನಲ್ಲಿ‌ ಚಿಕಿತ್ಸೆ ನೀಡಲಾಗ್ತಿದೆ. ಜಿಲ್ಲೆಯಲ್ಲಿ ಒಟ್ಟು 20 ಸೋಂಕಿತರ ಪೈಕಿ ಮೊದಲನೇ ಸೋಂಕಿತ ವೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ. 5 ಮಂದಿ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಉಳಿದ 14 ಜನ ಸದ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಿಸಿ ಎಂ.ಜಿ.ಹಿರೇಮಠ ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.