ETV Bharat / state

ನಿಂತಿದ್ದ ಬೈಕ್​ಗೆ ಲಾರಿ ಡಿಕ್ಕಿ: ಸ್ಥಳದಲ್ಲಿಯೇ ಇಬ್ಬರ ದಾರುಣ ಸಾವು

ನಿತ್ಯದ ಕೆಲಸ ಮುಗಿಸಿಕೊಂಡು ಮನೆಗೆ ತೆರಳುವಾಗ ವಿರಾಮಕ್ಕೆಂದು ರಸ್ತೆ ಬದಿ ನಿಂತಿದ್ದ ವೇಳೆ ದುರ್ಘಟನೆಯೊಂದು ನಡೆದಿದೆ. ಲಾರಿ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

author img

By

Published : Jun 28, 2019, 10:14 AM IST

Updated : Jun 28, 2019, 11:15 AM IST

ನಿಂತಿದ್ದ ಬೈಕ್​ಗೆ ಲಾರಿ ಡಿಕ್ಕಿ

ಗದಗ: ನಿಂತಿದ್ದ ಬೈಕ್​ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಗದಗ ತಾಲೂಕಿನ ಬಿಂಕದಕಟ್ಟಿ ಬಳಿ ನಡೆದಿದೆ.

ಮೃತರನ್ನು ಅಸ್ಸೋಂ ಮೂಲದ ಪಿಂಟು (30) ಹಾಗೂ ಬಿಹಾರ ಮೂಲದ ಇಮಾಮ್(32) ಎಂದು ಗುರುತಿಸಲಾಗಿದೆ. ಮೃತರು ಕೆಎನ್​​ಆರ್​ ಕನ್ಸ್ಟ್ರಕ್ಷನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ನಿಂತಿದ್ದ ಬೈಕ್​ಗೆ ಲಾರಿ ಡಿಕ್ಕಿ, ಇಬ್ಬರು ಸಾವು

ನಿತ್ಯದ ಕೆಲಸ ಮುಗಿಸಿಕೊಂಡು ಮನೆಗೆ ತೆರಳುವಾಗ ಈ ದುರ್ಘಟನೆ ನಡೆದಿದೆ. ಗದಗ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Intro:
ಆಂಕರ್-ನಿಂತಿದ್ದ ಬೈಕ್ ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರೋ ದಾರುಣ ಘಟನೆ ಗದಗ ತಾಲೂಕಿನ ಬಿಂಕದಕಟ್ಟಿ ಬಳಿ ನಡೆದಿದೆ. ಮೃತರನ್ನು ಅಸ್ಸಾಂ ಮೂಲದ ಪಿಂಟು(೩೦) ಹಾಗೂ ಬಿಹಾರ ಮೂಲದ ಇಮಾಮ್(೩೨) ಎಂದು ಗುರುತಿಸಲಾಗಿದೆ. ಮೃತ ದುರ್ದೈವಿಗಳು ಕೆ ಎನ್ ಆರ್ ಕನ್ ಸ್ಟ್ರಕ್ಷನ್ಸ್ ಕಂಪನಿಯಲ್ಲಿ ಕೆಲಸ ಮಾಡ್ತಿದ್ದರು ಎಂದು ತಿಳಿದುಬಂದಿದೆ. ನಿತ್ಯದ ಕೆಲಸ ಮುಗಿಸಿಕೊಂಡು ಮನೆಗೆ ತೆರಳುವಾಗ ಈ ದುರ್ಘಟನೆ ನಡೆದಿದ್ದು, ಗದಗ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಗದಗ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Body:ಗದಗConclusion:ಗದಗ
Last Updated : Jun 28, 2019, 11:15 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.