ETV Bharat / state

ಕೊರೊನಾ ನಿಯಂತ್ರಣ ಕುರಿತು ಅಧಿಕಾರಿಗಳೊಂದಿಗೆ ಸಚಿವ ಸಿ ಸಿ ಪಾಟೀಲ್ ಸಭೆ - Minister C. C.Patil

ಜನ ಸಾಮಾನ್ಯರಿಗೆ ಸಾಮಾಜಿಕ ಅಂತರದ ಬಗ್ಗೆ ಸ್ಥಳೀಯ ಸಂಸ್ಥೆಗಳಿಂದ ಜನಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಮಾಸ್ಕ್, ಸಾಮಾಜಿಕ ಅಂತರ, ನಮ್ಮ ಆರೊಗ್ಯ ನಮ್ಮ ಕೈಯಲ್ಲಿ ಎಂಬ ಜನಜಾಗೃತಿ ಕಾರ್ಯಕ್ರಮ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು..

Minister C.C. Patil held a meeting with officials on corona control
ಕೊರೊನಾ ನಿಯಂತ್ರಣ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಸಿ.ಸಿ.ಪಾಟೀಲ್
author img

By

Published : Jul 1, 2020, 5:51 PM IST

ಗದಗ : ಜಿಲ್ಲಾ ಉಸ್ತುವಾರಿ ಸಚಿವ ಸಿ ಸಿ ಪಾಟೀಲ್ ನೇತೃತ್ವದಲ್ಲಿ ಕೊರೊನಾ ನಿಯಂತ್ರಣ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.

ಕೊರೊನಾ ನಿಯಂತ್ರಣ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಸಿ ಸಿ ಪಾಟೀಲ್

ಸಭೆಯಲ್ಲಿ ಮಾತನಾಡಿದ ಸಚಿವ ಸಿ ಸಿ ಪಾಟೀಲ್, ಖಾಸಗಿ ವೈದ್ಯರು ಚಿಕಿತ್ಸೆ ನೀಡಿದ ರೋಗಿಗಳ ವರದಿಯನ್ನ ಪ್ರತಿದಿನ ಆನ್​ಲೈನ್ ಮೂಲಕ ಜಿಲ್ಲಾಧಿಕಾರಿಗೆ ನೀಡಬೇಕು. ಜನ ಸಾಮಾನ್ಯರಿಗೆ ಸಾಮಾಜಿಕ ಅಂತರದ ಬಗ್ಗೆ ಸ್ಥಳೀಯ ಸಂಸ್ಥೆಗಳಿಂದ ಜನಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಮಾಸ್ಕ್, ಸಾಮಾಜಿಕ ಅಂತರ, ನಮ್ಮ ಆರೊಗ್ಯ ನಮ್ಮ ಕೈಯಲ್ಲಿ ಎಂಬ ಜನಜಾಗೃತಿ ಕಾರ್ಯಕ್ರಮ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಅಲ್ಲದೇ, ಮದುವೆ ಹಾಗೂ ಶವ ಸಂಸ್ಕಾರಕ್ಕೆ ಕಾರ್ಯಕ್ರಮಕ್ಕೆ ನೋಡಲ್ ಅಧಿಕಾರಿ ನೇಮಕ ಮಾಡುವುದು ಸೇರಿ ಅನೇಕ ವಿಷಯಗಳ ಬಗ್ಗೆ ಚರ್ಚಿಸಲಾಯಿತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.