ETV Bharat / state

ಯುವಜನ ಮೇಳದಲ್ಲಿ ಭರ್ಜರಿ ಬಾಡೂಟ! - ಗದಗದಲ್ಲಿ ರಾಜ್ಯ ಮಟ್ಟದ ಯುವಜನ ಮೇಳ

ಗದಗದಲ್ಲಿ ರಾಜ್ಯ ಮಟ್ಟದ ಯುವಜನ ಮೇಳದಲ್ಲಿ‌ ಭಾಗವಹಿಸಿದ್ದವರು ಭರ್ಜರಿ ಬಾಡೂಟ ಸವಿದಿದ್ದಾರೆ.

Non veg lunch at youth festival in Gadag
ಯುವಜನ ಮೇಳದಲ್ಲಿ ಭರ್ಜರಿ ಬಾಡೂಟ...‌
author img

By

Published : Feb 15, 2020, 4:44 AM IST

ಗದಗ: ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಫೆಬ್ರವರಿ 14 ರಿಂದ ಮೂರು ದಿನಗಳ ಕಾಲ ನಡೆಯುವ ರಾಜ್ಯ ಮಟ್ಟದ ಯುವಜನ ಮೇಳದಲ್ಲಿ‌ ಭರ್ಜರಿ ಬಾಡೂಟ ಹಾಕಿಸಲಾಗಿದೆ.

ಯುವಜನ ಮೇಳದಲ್ಲಿ ಭರ್ಜರಿ ಬಾಡೂಟ...‌

ಗಜೇಂದ್ರಗಡ ಪಟ್ಟಣದ ಎಪಿಎಂಸಿ ಆವರಣದಲ್ಲಿ, ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್​, ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಯುವ ಸಂಘಟಗಳ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಯುವಜನ ಮೇಳವನ್ನು ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ ಸಿ ಪಾಟೀಲ್ ಹಾಗೂ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಉದ್ಘಾಟಿಸಿದ್ದಾರೆ.

ಬಳಿಕ ಪಟ್ಟಣದ ಕಿತ್ತೂರು ಚೆನ್ನಮ್ಮ ವಸತಿ ಶಾಲೆಯಲ್ಲಿ ಸಸ್ಯಹಾರಿ ಹಾಗೂ ಮಾಂಸಾಹಾರಿ ಊಟದ ವ್ಯವಸ್ಥೆ ಮಾಡಲಾಗಿತ್ತು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.