ETV Bharat / state

ಜಿಪಂ ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ನೋಟಿಸ್​​

ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ಸಾಮಾನ್ಯ ಸಭೆಯನ್ನು ಇಂದು ಆಯೋಜನೆ ಮಾಡಲಾಗಿತ್ತು. ಆದರೆ, ಜಿಲ್ಲಾ ಪಂಚಾಯತ್ ಎಲ್ಲ ಸದಸ್ಯರು ಹಾಜರಾಗಿದ್ದರು. ಆದರೆ, ಅಧಿಕಾರಿಗಳು ಮಾತ್ರ ಗೈರಾಗಿದ್ದರು.

notice-to-officers-for-not-attending-the-meeting
ಗದಗ ಜಿಲ್ಲಾ ಪಂಚಾಯತ ಸಾಮಾನ್ಯ ಸಭೆ
author img

By

Published : Jan 20, 2020, 6:10 PM IST

ಗದಗ : ಜಿಲ್ಲಾ ಪಂಚಾಯತ್​​ ಸಾಮಾನ್ಯ ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಜಿಲ್ಲಾ ಪಂಚಾಯತ್​​ ಅಧ್ಯಕ್ಷ ಸಿದ್ದಲಿಂಗೇಶ್ವರ ಪಾಟೀಲ್ ನಿರ್ದೇಶನ ನೀಡಿದ್ದಾರೆ.

ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ಸಾಮಾನ್ಯ ಸಭೆಯನ್ನು ಇಂದು ಆಯೋಜನೆ ಮಾಡಲಾಗಿತ್ತು. ಆದರೆ, ಜಿಲ್ಲಾ ಪಂಚಾಯತ್ ಎಲ್ಲಾ ಸದಸ್ಯರು ಹಾಜರಾಗಿದ್ದರು. ಆದರೆ ಅಧಿಕಾರಿಗಳು ಮಾತ್ರ ಗೈರಾಗಿದ್ದರು. ಹಾಗಾಗಿ ಸಭೆಗೆ ಜಿಲ್ಲಾ ಕಾರ್ಯನಿರ್ವಾಹಕ ಅಧಿಕಾರಿಯ ಪರವಾನಗಿ ಪಡೆಯದ ಅಧಿಕಾರಿಗಳಿಗೆ ನೋಟೀಸ್ ನೀಡುವಂತೆ ಜಿಲ್ಲಾ ಪಂಚಾಯತ ಅಧ್ಯಕ್ಷರು ನಿರ್ದೇಶನ ನೀಡಿದ್ದಾರೆ.

ಜಿಲ್ಲಾ ಪಂಚಾಯತ ಸಾಮಾನ್ಯ ಸಭೆ

ಈ ವೇಳೆ, ಜಿಲ್ಲೆಯ ವಿವಿಧ ಯೋಜನೆ ಹಾಗೂ ನೆರೆ ಹಾವಳಿ ಕುರಿತು ಚರ್ಚೆ ಮಾಡಲಾಯಿತು.

Intro:ಜಿಪಂ ಸಭೆಗೆ ಗೈರು ಹಾಜರಾದ ಅಧಿಕಾರಿಗಳಿಗೆ ನೋಟೀಸ್..

ಆ್ಯಂಕರ್:- ಗದಗ ಜಿಲ್ಲಾ ಪಂಚಾಯತ ಸಾಮಾನ್ಯ ಸಭೆಗೆ ಗೈರಾದ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ಜಿಲ್ಲಾ ಪಂಚಾಯತ ಅಧ್ಯಕ್ಷ ಸಿದ್ದಲಿಂಗೇಶ್ವರ ಪಾಟೀಲ್ ನಿರ್ದೇಶನ ನೀಡಿದರು. ಜಿಲ್ಲಾ ಪಂಚಾಯತ್ ಸಭಾ ಭವನದಲ್ಲಿ ಸಾಮಾನ್ಯ ಸಭೆಯನ್ನು ಇಂದು ಆಯೋಜನೆ ಮಾಡಲಾಗಿತ್ತು. ಆದರೆ ಜಿಲ್ಲಾ ಪಂಚಾಯತ ಎಲ್ಲಾ ಸದಸ್ಯರು ಹಾಜರಾಗಿದ್ದರು. ಆದರೆ ಅಧಿಕಾರಿಗಳು ಮಾತ್ರ ಗೈರಾಗಿದ್ದರು. ಹಾಗಾಗಿ ಸಾಮಾನ್ಯ ಸಭೆಗೆ ಜಿಲ್ಲಾ ಕಾರ್ಯನಿರ್ವಾಹಕ ಅಧಿಕಾರಿಯ ಪರವಾನಗಿ ಪಡೆಯದ ಅಧಿಕಾರಿಗಳಿಗೆ ನೋಟೀಸ್ ನೀಡುವಂತೆ ಜಿಲ್ಲಾ ಪಂಚಾಯತ ಅಧ್ಯಕ್ಷರು ನಿರ್ದೇಶನ ನೀಡಿದ್ದಾರೆ. ಈ ವೇಳೆ ಜಿಲ್ಲೆಯ ವಿವಿಧ ಯೋಜನೆ ಹಾಗೂ ನೆರೆ ಹಾವಳಿ ಕುರಿತು ಚರ್ಚೆ ಮಾಡಲಾಯಿತು..Body:GConclusion:G
ETV Bharat Logo

Copyright © 2024 Ushodaya Enterprises Pvt. Ltd., All Rights Reserved.