ETV Bharat / state

ಎನ್‌ಎಂಸಿ ವಿಧೇಯಕಕ್ಕೆ ವಿರೋಧ.. ಖಾಸಗಿ ಆಸ್ಪತ್ರೆಗಳು ಬಂದ್

ಎನ್‌ಎಂಸಿ ವಿಧೇಯಕಕ್ಕೆ ವಿರೋಧ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯಾದ್ಯಂತ ಖಾಸಗಿ ಆಸ್ಪತ್ರೆಗಳ ಒಪಿಡಿಯನ್ನು ಬುಧುವಾರ ಬೆಳಗ್ಗೆ 6 ಗಂಟೆಯಿಂದ ಗುರುವಾರ ಬೆಳಗ್ಗೆ 6 ಗಂಟೆವರೆಗೆ ಸ್ಥಗಿತಗೊಳಿಸಲಾಗಿದೆ.

author img

By

Published : Jul 31, 2019, 1:06 PM IST

ಗದಗದಲ್ಲಿ ಖಾಸಗಿ ಆಸ್ಪತ್ರೆಗಳು ಬಂದ್​ ಆಗಿವೆ.

ಗದಗ: ಎನ್‌ಎಂಸಿ ವಿಧೇಯಕಕ್ಕೆ ವಿರೋಧ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯಾದ್ಯಂತ ಖಾಸಗಿ ಆಸ್ಪತ್ರೆಗಳ ಒಪಿಡಿಯನ್ನು ಬುಧುವಾರ ಬೆಳಗ್ಗೆ 6 ಗಂಟೆಯಿಂದ ಗುರುವಾರ ಬೆಳಗ್ಗೆ 6 ಗಂಟೆವರೆಗೆ ಸ್ಥಗಿತಗೊಳಿಸಲಾಗಿದೆ.

ಗದಗ್‌ದಲ್ಲಿ ಖಾಸಗಿ ಆಸ್ಪತ್ರೆಗಳು ಬಂದ್​..

ಈ ಸಮಯದಲ್ಲಿ ತುರ್ತು ಸೇವೆ ಹಾಗೂ ಒಳರೋಗಿಗಳಿಗೆ ಮಾತ್ರ ಚಿಕಿತ್ಸೆ ನೀಡಲಾಗುವುದೆಂದು ಐಎಂಎ ಅಧ್ಯಕ್ಷ ಧನೇಶ್ ದೇಸಾಯಿ ಸ್ಪಷ್ಟಪಡಿಸಿದ್ದಾರೆ. ಜಿಲ್ಲೆಯಲ್ಲಿರುವ ಖಾಸಗಿ ನರ್ಸಿಂಗ್ ಹೋಮ್, ಆಸ್ಪತ್ರೆ ಹಾಗೂ ಕ್ಲಿನಿಕ್‌ಗಳಲ್ಲಿನ ಒಪಿಡಿ ಬಂದ್ ಮಾಡಲಾಗಿದೆ.

ಈ ಹಿನ್ನೆಲೆಯಲ್ಲಿ ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗೆ ಇಂದು ರಜೆ ನೀಡಲಾಗಿದ್ದು, ನಾಳೆ ಬೆಳಗ್ಗೆ 6 ಗಂಟೆಯಿಂದ ಸೇವೆಗೆ ಹಾಜರಾಗುವಂತೆ ಸರ್ಕಾರ ಆದೇಶ ಮಾಡಿದೆ. ರೋಗಿಗಳ ಅನುಕೂಲಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ.

Intro:ಆಂಕರ್-ಎನ್.ಎಮ್.ಸಿ.ಬಿಲ್ ವಿಧೇಯಕಕ್ಕೆ ವಿರೋಧ ಹಿನ್ನೆಲೆಯಲ್ಲಿ, ಗದಗ ಜಿಲಾದ್ಯಂತ ಖಾಸಗಿ ಆಸ್ಪತ್ರೆ ಓಪಿಡಿಯನ್ನು ಇಂದು ಬೆಳಿಗ್ಗೆ ೬ಗಂಟೆಯಿಂದ ನಾಳೆ ಬೆಳಿಗ್ಗೆ ೬ ಗಂಟೆವರೆಗೆ ಸ್ಥಗಿತಗೊಳಿಸಲಾಗಿದೆ. ಈ ಸಮಯದಲ್ಲಿ ತುರ್ತು ಸೇವೆ ಹಾಗೂ ಒಳರೋಗಿಗಳಿಗೆ ಮಾತ್ರ ಚಿಕಿತ್ಸೆ ನೀಡಲಾಗುವುದೆಂದು ಐಎಂಎ ಅಧ್ಯಕ್ಷ ಧನೇಶ್ ದೇಸಾಯಿ ಸ್ಪಷ್ಟಪಡಿಸಿದ್ದಾರೆ. ಜಿಲ್ಲೆಯಲ್ಲಿರುವ ಖಾಸಗಿ ನರ್ಸಿಂಗ್ ಹೋಮ್, ಆಸ್ಪತ್ರೆ ಹಾಗೂ ಕ್ಲಿನಿಕ್ ಗಳಲ್ಲಿನ ಓಪಿಡಿ ಬಂದ್ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ, ಸರ್ಕಾರಿ ಆಸ್ಪತ್ರೆ ಸಿಬ್ಬಂದಿಗಳ ಇಂದಿ ರಜೆ ರದ್ದು ಮಾಡಲಾಗಿದ್ದು, ಬೆಳಿಗ್ಗೆ ೬ ಗಂಟೆಯಿಂದ ಸೇವೆಗೆ ಹಾಜರಾಗುವಂತೆ ಸರ್ಕಾರ ಆದೇಶ ಮಾಡಿದ್ದು, ರೋಗಿಗಳ ಅನುಕೂಲಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಖಾಸಗಿ ಆಸ್ಪತ್ರೆಗಳು ಬಂದ್ ಆಗಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳ ಬಾಗಿಲು ಮುಚ್ಚಿದ್ದು, ಸೇವೆ ಸ್ಥಗೊತಗೊಳಿಸಿರೋ ಬೋರ್ಡ್ ನ್ನು ಆಸ್ಪತ್ರೆಗಳ ಮುಂದೆ ಹಾಕಲಾಗಿದೆ.
Body:ಗದಗConclusion:ಗದಗ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.