ETV Bharat / state

ವಿದ್ಯುತ್ ಸ್ಪರ್ಶಿಸಿ ಪೇಂಟರ್ ಸಾವು - ನರಗುಂದ ಪೊಲೀಸ್​ ಠಾಣೆ

ಮನೆಗೆ ಪೇಂಟ್ ಮಾಡುವ ವೇಳೆ ವಿದ್ಯುತ್‌ ಸ್ಪರ್ಶಿಸಿ ಪೇಂಟರ್​​ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ನಡೆದಿದೆ.

dsd
ವಿದ್ಯುತ್ ಸ್ಪರ್ಶಿಸಿ ಪೇಂಟರ್ ಸಾವು
author img

By

Published : Jul 2, 2020, 5:33 PM IST

ಗದಗ: ಮನೆಗೆ ಪೇಂಟ್ ಮಾಡುವ ವೇಳೆ ವಿದ್ಯುತ್‌ ಸ್ಪರ್ಶಿಸಿ ಪೇಂಟರ್​​ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ನಡೆದಿದೆ.

ವಿದ್ಯುತ್ ಸ್ಪರ್ಶಿಸಿ ಪೇಂಟರ್ ಸಾವು

ಪ್ರವೀಣ್​ ಅಬ್ಬಿಗೇರಿ (35) ಮೃತ ದುರ್ದೈವಿ. ಮಂಜುನಾಥ ಚಿತ್ರಗಾರ ಎಂಬುವವರ ಮನೆಯ ಮೇಲಿರುವ ಸರ್ವೀಸ್ ವೈರ್ ಸ್ಪರ್ಶದಿಂದ ಈ ಅವಘಡ ಸಂಭವಿಸಿದೆ.

ಸುದ್ದಿ ತಿಳಿದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನರಗುಂದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.