ETV Bharat / state

ಬೆಣ್ಣೆಹಳ್ಳದ ಪ್ರವಾಹದಲ್ಲಿ ಸಿಲುಕಿದ್ದ ಇಬ್ಬರು ಗರ್ಭಿಣಿಯರನ್ನು ರಕ್ಷಿಸಿದ ಎನ್​ಡಿಆರ್​ಎಫ್ ತಂಡ - gadag flood news

ಗದಗ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ಬೆಣ್ಣೆಹಳ್ಳದ ಪ್ರವಾಹ ಹೆಚ್ಚಾಗಿದೆ. ಈ ಪ್ರವಾಹದಲ್ಲಿ ಸಿಲುಕಿದ್ದ ಇಬ್ಬರು ಗರ್ಭಿಣಿಯರನ್ನು ಎನ್​ಡಿಆರ್​ಎಫ್ ತಂಡದ ಸಿಬ್ಬಂದಿ ರಕ್ಷಿಸಿದ್ದಾರೆ.

ಎನ್​ಡಿಆರ್​ಎಫ್ ತಂಡದಿಂದ ಪ್ರವಾಹದಲ್ಲಿ ಸಿಲುಕಿದ್ದ ಇಬ್ಬರು ಗರ್ಭಿಣಿಯರ ರಕ್ಷಣೆ
author img

By

Published : Oct 23, 2019, 11:59 AM IST

ಗದಗ: ಗದಗ ಹಾಗೂ ಧಾರವಾಡ ಜಿಲ್ಲೆಗಳ ಹಲವೆಡೆ ಮಂಗಳವಾರ ಸುರಿದ ಭಾರಿ ಮಳೆಯಿಂದಾಗಿ ಬೆಣ್ಣೆಹಳ್ಳದಲ್ಲಿ ಮತ್ತೆ ಪ್ರವಾಹ ಸೃಷ್ಟಿಸಿದೆ. ಈ ಪ್ರವಾಹದಲ್ಲಿ ಸಿಲುಕಿದ್ದ ಇಬ್ಬರು ಗರ್ಭಿಣಿಯರನ್ನು ಎನ್​ಡಿಆರ್​ಎಫ್ ತಂಡದ ಸಿಬ್ಬಂದಿ ರಕ್ಷಿಸಿದ್ದಾರೆ.

ಎನ್​ಡಿಆರ್​ಎಫ್ ತಂಡದಿಂದ ಪ್ರವಾಹದಲ್ಲಿ ಸಿಲುಕಿದ್ದ ಇಬ್ಬರು ಗರ್ಭಿಣಿಯರ ರಕ್ಷಣೆ

ಭಾರಿ ಮಳೆಯಿಂದಾಗಿ ಬೆಣ್ಣೆಹಳ್ಳ ಉಕ್ಕಿ ಹರಿದ ಪರಿಣಾಮ, ನರಗುಂದ ತಾಲೂಕಿನ ಸುರಕೋಡ ಗ್ರಾಮ ಜಲಾವೃತವಾಗಿತ್ತು. ಈ ವೇಳೆ ಗ್ರಾಮದಲ್ಲಿ ಇಬ್ಬರು ಗರ್ಭಿಣಿಯರು ಸಿಲುಕಿಕೊಂಡಿದ್ರು.

ಸುದ್ದಿ ತಿಳಿದ ಎನ್​ಡಿಆರ್​ಎಫ್ ತಂಡ ಗ್ರಾಮಕ್ಕೆ ಬೋಟ್​ಗಳ ಮೂಲಕ ತೆರಳಿ ಆ ಮಹಿಳೆಯರನ್ನು ಸುರಕ್ಷಿತ ಸ್ಥಳಕ್ಕೆ ಕರೆತಂದಿದ್ದಾರೆ.

Intro:ಎನ್ ಡಿ ಆರ್ ಎಫ್ ತಂಡದಿಂದ ಪ್ರವಾಹದಲ್ಲಿ ಸಿಲುಕಿದ್ದ ಇಬ್ಬರು ಗರ್ಭಿಣಿಯರ ರಕ್ಷಣೆ.......ಗದಗ ಜಿಲ್ಲೆ ನರಗುಂದ ತಾಲೂಕಿನ ಸುರಕೋಡ ಗ್ರಾಮದಲ್ಲಿ ನಿನ್ನೆ ನಡೆದಿದ್ದ ಘಟನೆ.....ಗದಗ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ನಿನ್ನೆ ಸುರಿದ ಭಾರಿ ಮಳೆ ಹಿನ್ನೆಲೆ ಉಕ್ಕಿ ಹರಿದಿದ್ದ ಬೆಣ್ಣೆಹಳ್ಳ

ಆಂಕರ್-ಗದಗ ಹಾಗೂ ಧಾರಬಾಡ ಜಿಲ್ಲೆಗಳ ಹಲವೆಡೆ ನಿನ್ನೆ ಸುರಿದ ಭಾರಿ ಮಳೆಯಿಂದಾಗಿ ಪ್ರವಾಹದಲ್ಲಿ ಸಿಲುಕಿದ್ದ ಗರ್ಭಣಿ ಮಹಿಳೆಯಿಬ್ಬರನ್ನು ಎನ್ ಡಿ ಆರ್ ಎಫ್ ತಂಡ ರಕ್ಷಣೆ ಮಾಡಿರೋ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಗದಗ ಜಿಲ್ಲೆ ನರಗುಂದ ತಾಲೂಕಿನ ಸುರಕೋಡ ಗ್ರಾಮದಲ್ಲಿ‌ ನಿನ್ನೆ ಸಂಜೆ ಈ ಘಟನೆ ನಡೆದಿದೆ. ಭಾರಿ‌ ಮಳೆಯಿಂದಾಗಿ ಬೆಣ್ಣೆಹಳ್ಳ ಉಕ್ಕಿಹರಿದ ಪರಿಣಾಮ ಸುರಕೋಡ ಗ್ರಾಮ ಜಲಾವೃತವಾಗಿತ್ತು. ಈ ವೇಳೆ ಗ್ರಾಮದಲ್ಲಿ ಇಬ್ಬರು ಗರ್ಭಿಣಿ ಮಹಿಳೆಯರು ಸಿಲುಕಿಕೊಂಡಿದ್ರು. ಸುದ್ದಿ ತಿಳಿದ ಎನ್ ಡಿ ಆರ್ ಎಫ್ ತಂಡ ಗ್ರಾಮಕ್ಕೆ ಬೋಟ್ ಗಳ ಮೂಲಕ ಆ ಮಹಿಳೆಯರ ರಕ್ಷಣೆ ಮಾಡಿದ್ದಾರೆ.

Body:GConclusion:G

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.