ETV Bharat / state

ಪಾಕ್​ ಜಿಂದಾಬಾದ್ ಎಂದವರ ನಾಲಿಗೆ ಕತ್ತರಿಸಿದರೆ ₹ 3 ಲಕ್ಷ ಬಹುಮಾನ: ಶ್ರೀರಾಮ ಸೇನೆ ಮುಖಂಡನ ವಿವಾದಾತ್ಮಕ ಹೇಳಿಕೆ

ಗದಗನಲ್ಲಿ ಶ್ರೀರಾಮ ಸೇನೆ ಆಯೋಜಿಸಿದ್ದ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯೋತ್ಸವದಲ್ಲಿ ಮಾತನಾಡಿದ ಜೇವರ್ಗಿ ಆಂದೋಲ ಮಠದ ಸಿದ್ದಲಿಂಗಸ್ವಾಮೀಜಿ, ಪಾಕ್ತಿಸಾನ ಜಿಂದಾಬಾದ್ ಎನ್ನುವುದಕ್ಕೆ ಇದು ಇಮ್ರಾನ್‌ಖಾನ್ ದೇಶವಲ್ಲಾ. ಇದು ಮೋದಿ, ಶಿವಾಜಿ ಅವರ ದೇಶ. ದೇಶ ದ್ರೋಹ ಆಪಾದನೆ ಹೊತ್ತವರನ್ನು ಎರಡು ಗಂಟೆಗಳಲ್ಲಿ ಬಿಡುಗಡೆ ಮಾಡಿದ್ದರ ಹಿಂದೆ ಇರುವ ಮಂತ್ರಿ ಯಾರು ಎಂಬುದನ್ನು ಬಹಿರಂಗಪಡಿಸಲಿ ಎಂದು ಆಗ್ರಹಿಸಿದರು.

Siddalingaswamiji
ಸಿದ್ದಲಿಂಗಸ್ವಾಮೀಜಿ
author img

By

Published : Feb 20, 2020, 5:05 AM IST

Updated : Feb 20, 2020, 7:32 AM IST

ಗದಗ: ಹುಬ್ಬಳ್ಳಿಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದ ಮೂವರು ವಿದ್ಯಾರ್ಥಿಗಳ ನಾಲಿಗೆ ಕತ್ತರಿಸಿ ತಂದು ಕೊಟ್ಟವರಿಗೆ 3 ಲಕ್ಷ ರೂ. ಬಹುಮಾನವನ್ನು ಶ್ರೀರಾಮ ಸೇನೆಯಿಂದ ಕೊಡಲಾಗುವುದು ಎಂದು ಶ್ರೀರಾಮ ಸೇನೆ ಮುಖಂಡ/ ಜೇವರ್ಗಿ ಆಂದೋಲ ಮಠದ ಸಿದ್ದಲಿಂಗಸ್ವಾಮೀಜಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಗದಗನಲ್ಲಿ ಶ್ರೀರಾಮ ಸೇನೆ ಆಯೋಜಿಸಿದ್ದ ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವದಲ್ಲಿ ಮಾತನಾಡಿದ ಅವರು, ಪಾಕ್ತಿಸಾನ ಜಿಂದಾಬಾದ್ ಎನ್ನುವುದಕ್ಕೆ ಇದು ಇಮ್ರಾನ್‌ ಖಾನ್ ದೇಶವಲ್ಲಾ. ಇದು ಮೋದಿ, ಶಿವಾಜಿ ಅವರ ದೇಶ. ದೇಶ ದ್ರೋಹ ಆಪಾದನೆ ಹೊತ್ತವರನ್ನು ಎರಡು ಗಂಟೆಗಳಲ್ಲಿ ಬಿಡುಗಡೆ ಮಾಡಿದ್ದರ ಹಿಂದೆ ಇರುವ ಮಂತ್ರಿ ಯಾರು ಎಂಬುದನ್ನು ಬಹಿರಂಗಪಡಿಸಲಿ ಎಂದರು.

ಛತ್ರಪತಿ ಶಿವಾಜಿ ಮಹಾರಾಜರ ಜಯಂತ್ಯುತ್ಸವದಲ್ಲಿ ಮಾತನಾಡಿದ ಜೇವರ್ಗಿ ಆಂದೋಲ ಮಠದ ಸಿದ್ದಲಿಂಗಸ್ವಾಮೀಜಿ

ಮಹಾತ್ಮ ಗಾಂಧಿ ಅವರ ತತ್ವ ನಮಗೆ ಬೇಕಾಗಿಲ್ಲ. ಛತ್ರಪತಿ ಶಿವಾಜಿ ಮಹಾರಾಜರ, ಸುಭಾಷಚಂದ್ರ ಬೋಸ್, ಚಂದ್ರಶೇಖರ ಆಜಾದ್, ಕಿತ್ತೂರು ರಾಣಿ ಚೆನ್ನಮ್ಮರನ್ನು ಆದರ್ಶಗಳನ್ನು ಪಾಲಿಸಬೇಕು ಎಂದು ಹೇಳಿಕೆ ನೀಡಿದ್ದಾರೆ.

Last Updated : Feb 20, 2020, 7:32 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.