ETV Bharat / state

ಹಿಜಾಬ್ ಧರಿಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯರು: ಮುಖ್ಯ ಅಧೀಕ್ಷಕ ಸೇರಿ 7 ಶಿಕ್ಷಕರು ಸಸ್ಪೆಂಡ್‌ - Seven teachers suspended for allowing write wxam wearing hijab

ಗದಗದ ಸಿ.ಎಸ್.ಪಾಟೀಲ ಪರೀಕ್ಷಾ ಕೇಂದ್ರದಲ್ಲಿ ಸೋಮವಾರ ಕೆಲವು ವಿದ್ಯಾರ್ಥಿನಿಯರು ಹಿಜಾಬ್​ ಧರಿಸಿ ಪರೀಕ್ಷೆ ಬರೆದಿದ್ದರು.

Students who wear hijab during SSLC exam
ಹಿಜಾಬ್ ಧರಿಸಿ ಪರೀಕ್ಷೆ ಬರೆದ ವಿದ್ಯಾರ್ಥಿನಿಯರು
author img

By

Published : Mar 29, 2022, 9:58 PM IST

ಗದಗ: ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಇಬ್ಬರು ಪರೀಕ್ಷಾ ಮುಖ್ಯ ಅಧೀಕ್ಷಕರು ಸೇರಿ ಏಳು ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ. ಡಿಡಿಪಿಐ ಜಿ.ಎಂ.ಬಸವಲಿಂಗಪ್ಪ ಈ ಕುರಿತು ಆದೇಶ ಹೊರಡಿಸಿದ್ದು, ಇಲಾಖಾ ವಿಚಾರಣೆಯನ್ನು ಕಾಯ್ದಿರಿಸಿದ್ದಾರೆ. ನಗರದ ಸಿ.ಎಸ್.ಪಾಟೀಲ ಪರೀಕ್ಷಾ ಕೇಂದ್ರದಲ್ಲಿ ಸೋಮವಾರ ಹಿಜಾಬ್‌ ಧರಿಸಿದ ವಿದ್ಯಾರ್ಥಿನಿಯರಿಗೆ ಪರೀಕ್ಷೆ ಬರೆಯಲು ಅನುಮತಿಸಲಾಗಿತ್ತು.

ಇದನ್ನೂ ಓದಿ: ಹಿಜಾಬ್​ ಹಾಕಿ ಪರೀಕ್ಷೆ ಬರೆಯಲು ಅನುಮತಿ ನೀಡಿದ ಶಿಕ್ಷಕನ ಅಮಾನತಿಗೆ ಶ್ರೀರಾಮಸೇನೆ ಆಗ್ರಹ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.