ETV Bharat / state

ಯಶಸ್ವಿಯಾಗಿ ಮುಕ್ತಾಯಗೊಂಡ ಮೌಂಟೇನ್ ಬೈಕ್ ಸೈಕ್ಲಿಂಗ್ ಚಾಂಪಿಯನ್ ಶಿಪ್

author img

By

Published : Feb 22, 2021, 9:14 AM IST

ಗದಗದ ಸಾಲುಮರದ ತಿಮ್ಮಕ್ಕ ಉದ್ಯಾನದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡಿದ್ದ 17ನೇ ರಾಷ್ಟ್ರೀಯ ಮೌಂಟೇನ್ ಬೈಕ್ ಸೈಕ್ಲಿಂಗ್ ಚಾಂಪಿಯನ್​ಶಿಪ್ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.

17th National Mountain Bike Cycling Championship
ಯಶಸ್ವಿಯಾಗಿ ಮುಕ್ತಾಯಗೊಂಡ ಮೌಂಟೇನ್ ಬೈಕ್ ಸೈಕ್ಲಿಂಗ್ ಚಾಂಪಿಯನ್ ಶಿಪ್

ಗದಗ: ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಮುದ್ರಣ ಕಾಶಿ ಗದಗದಲ್ಲಿ ಮೂರು ದಿನಗಳ ಕಾಲ ಹಮ್ಮಿಕೊಂಡಿದ್ದ 17ನೇ ರಾಷ್ಟ್ರೀಯ ಮೌಂಟೇನ್ ಬೈಕ್ ಸೈಕ್ಲಿಂಗ್ ಚಾಂಪಿಯನ್​ಶಿಪ್ ಯಶಸ್ವಿಯಾಗಿ ಮುಕ್ತಾಯಗೊಂಡಿದೆ.

ಕಪ್ಪತ್ತಗುಡ್ಡದ ಅಂಚಿನಲ್ಲಿರುವ ಸಾಲು ಮರದ ತಿಮ್ಮಕ್ಕ ಸಸ್ಯೋದ್ಯಾನದ ಕ್ಲಿಷ್ಟಕರ ಟ್ರ್ಯಾಕ್​ನಲ್ಲಿ ನಡೆದ ಸೈಕಲ್​ ಸಾಹಸಿಗಳ ಕಸರತ್ತು ಮೈ ಜುಮ್ಮೆನಿಸುವಂತಿತ್ತು. ಕಲ್ಲು, ತಗ್ಗು, ಹದಗೆಟ್ಟ ರಸ್ತೆಯಲ್ಲಿ ಶರವೇಗದಲ್ಲಿ ಸೈಕ್ಲಿಂಗ್ ಮಾಡುವ ಮೂಲಕ ಸ್ಪರ್ಧಾಳುಗಳು ಸಾಹಸ ಮೆರೆದರು. ಮೌಂಟೇನ್ ಬೈಕ್ ಸೈಕ್ಲಿಂಗ್​ನಲ್ಲಿ ವಿವಿಧ ರಾಜ್ಯಗಳ ಒಟ್ಟು 435 ಹಾಗೂ ರಾಜ್ಯದ 34 ಕ್ರೀಡಾಪಟುಗಳು ಭಾಗವಹಿಸಿದ್ದರು.

ಓದಿ: 'ಅಂಜನಾದ್ರಿ ದೇಗುಲ ಪೂಜಾ ಸಮಯ ನಿಗದಿ ಮಾಡಲು ತಹಶೀಲ್ದಾರ್ ಯಾರು? '

ಇದೇ ಮೊದಲ ಬಾರಿಗೆ ರಾಜ್ಯದಲ್ಲಿ ನಡೆದ ಮೌಂಟೇನ್ ಬೈಕ್ ಸೈಕ್ಲಿಂಗ್ ಚಾಂಪಿಯನ್​ಶಿಪ್​ನಲ್ಲಿ ಕರ್ನಾಟಕ ಅಗ್ರಗಣ್ಯ ಸ್ಥಾನದಲ್ಲಿದೆ. ಮಹಾರಾಷ್ಟ್ರ, ಕೇರಳ, ಸೇರಿದಂತೆ ಹಲವು ರಾಜ್ಯಗಳಿಂದ ಬಂದ್ ಮೌಂಟೇನ್ ಬೈಕ್ ಕ್ರೀಡಾಪಟುಗಳು ಚಿನ್ನದ ಪದಕ ಗೆದ್ದು ಬೀಗಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.