ETV Bharat / state

ಶಿಕ್ಷಕ ಬಿ.ಜಿ. ಅಣ್ಣಿಗೇರಿ ನಿಧನ: ಗದಗದ ಶಾಲಾ ಕಾಲೇಜುಗಳಿಗೆ ರಜೆ, ಸಂಜೆ ಅಂತ್ಯಕ್ರಿಯೆ

ರಾಷ್ಟ್ರ ಪ್ರಶಸ್ತಿ ವಿಜೇತ ಸಂತ ಶಿಕ್ಷಕ ಬಿ.ಜಿ. ಅಣ್ಣಿಗೇರಿ ನಿಧನ ಹಿನ್ನೆಲೆ ಇಂದು ಗದಗ ತಾಲೂಕಿನ ಎಲ್ಲಾ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶಿಸಿದ್ದಾರೆ.

ಶಿಕ್ಷಕ ಬಿ.ಜಿ. ಅಣ್ಣಿಗೇರಿ
author img

By

Published : Sep 6, 2019, 11:29 AM IST

ಗದಗ: ರಾಷ್ಟ್ರಪ್ರಶಸ್ತಿ ವಿಜೇತ ಸಂತ ಶಿಕ್ಷಕ ಬಿ.ಜಿ. ಅಣ್ಣಿಗೇರಿ ಗೌರಾವಾರ್ಥವಾಗಿ ಇಂದು ಗದಗ ತಾಲೂಕಿನ ಎಲ್ಲಾ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶಿಸಿದ್ದಾರೆ.

teacher-bg-annagigeris-death
ಶಿಕ್ಷಕ ಬಿ.ಜಿ. ಅಣ್ಣಿಗೇರಿಯವರಿಗೆ ಗುರು ನಮನ

ಗುರುವಾರ ಸಂಜೆ ಅನಾರೋಗ್ಯದಿಂದ ನಿಧನ ಹೊಂದಿದ್ದ ಶಿಕ್ಷಕ ಅಣ್ಣಿಗೇರಿಯವರು ಬಡ ಮಕ್ಕಳ ಶಿಕ್ಷಣಕ್ಕಾಗಿ ತಮ್ಮ ಬದುಕನ್ನೇ ಮೀಸಲಿಟ್ಟಿದ್ದರು. ಈ ಮೂಲಕ ಸಂತ‌ ಶಿಕ್ಷಕ ಎಂದು ಪ್ರಖ್ಯಾತಿ ಪಡೆದಿದ್ದರು. ನೂರಾರು ಬಡ ಮಕ್ಕಳಿಗೆ ಉಚಿತ ಶಿಕ್ಷಣ, ವಸತಿ ನೀಡುತ್ತಾ ಮಕ್ಕಳ ಶ್ರೇಯೋಭಿವೃದ್ಧಿಗೆ ಶ್ರಮಿಸಿದ್ದಾರೆ.

ಇಂದು ಸಂಜೆ ಗದಗ ನಗರದಲ್ಲಿ ಅವರ ಪಾರ್ಥಿವ ಶರೀರದ ಮೆರವಣಿಗೆ ನಡೆಯಲಿದ್ದು, ಅವರೇ ಕಟ್ಟಿ ಬೆಳೆಸಿದ ಗುರುಕುಲದ ಆಶ್ರಮದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

Intro:ಗದಗ

ಆ್ಯಂಕರ್- ರಾಷ್ಟ್ರ ಪ್ರಶಸ್ತಿ ವಿಜೇತ ಸಂತ ಶಿಕ್ಷಕ ಬಿ.ಜಿ. ಅಣ್ಣಿಗೇರಿ ನಿಧನ ಹಿನ್ನಲೆ ಅವರ ಗೌರಾವಾರ್ಥವಾಗಿ ಇಂದು ಗದಗ ತಾಲೂಕಿನ ಎಲ್ಲಾ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶಿಸಿದ್ದಾರೆ. ನಿನ್ನೆ ಸಂಜೆ ಅನಾರೋಗ್ಯದಿಂದ ನಿಧನ ಹೊಂದಿದ್ದ ಶಿಕ್ಷಕ ಅಣ್ಣಿಗೇರಿಯವರು ಬಡ ಮಕ್ಕಳ ಶಿಕ್ಷಣಕ್ಕಾಗಿ ತಮ್ಮ ಇಡೀ ಬದುಕನ್ನೇ ಮೀಸಲಿಡೋ ಮೂಲಕ ಸಂತ‌ಶಿಕ್ಷಕ ಎಂದು ಪ್ರಖ್ಯಾತಿ ಪಡೆದಿದ್ರು. ನೂರಾರು ಬಡ ಮಕ್ಕಳಿಗೆ ಉಚಿತ ಶಿಕ್ಷಣ, ವಸತಿ, ಅನ್ನ,ಅರಿವೆ ನೀಡುತ್ತಾ ಮಕ್ಕಳ ಶ್ರೇಯೋಭಿವೃದ್ಧಿಗೆ ತಮ್ಮ ಜೀವನವನ್ನೇ ಸವೆಸಿದ್ದಾರೆ. ಇತ್ತೀಚೆಗೆ ಹಲವು ದಿನಗಳಿಂದ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೆ ನಿನ್ನೆ ಸಂಜೆ ಆ ಮಹಾನ್ ಶಿಕ್ಷಕ ವಿಧಿವಶರಾಗಿದ್ದಾರೆ. ಈ ಪ್ರಯುಕ್ತ ಇಂದು ಗದಗ ನಗರದಲ್ಲಿ ಪಾರ್ಥಿವ ಶರೀರದ ಮೆರವಣಿಗೆ ನಡೆಯಲಿದ್ದು
ಇಂದು ಸಂಜೆ 5 ಗಂಟೆಗೆ ಅವರೇ ಕಟ್ಟಿ ಬೆಳೆಸಿದ ವಿದ್ಯಾರ್ಥಿ ಗುರುಕುಲದ ಆಶ್ರಮದಲ್ಲಿ ಅವರ ಅಂತ್ಯಕ್ರಿಯೆ ನೆರವೇರಲಿದೆ.Body:GConclusion:G
ETV Bharat Logo

Copyright © 2024 Ushodaya Enterprises Pvt. Ltd., All Rights Reserved.