ETV Bharat / state

ಗಡಿ ಚೆಕ್ ಪೋಸ್ಟ್​ನಲ್ಲಿ ತಪಾಸಣೆ ಮಾಡಿದ ಡಿಸಿ - check post

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ಚೆಕ್ ಪೋಸ್ಟ್​ಗಳಲ್ಲಿ ತಪಾಸಣೆ ನಡೆಸಿದರು.

ಜಿಲ್ಲಾಧಿಕಾರಿ ಕೆ.ಎ.ದಯಾನಂದ್
author img

By

Published : Mar 17, 2019, 8:42 AM IST

ಶಿವಮೊಗ್ಗ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕೆ.ಎ.ದಯಾನಂದ್ ಅವರು ಶಿವಮೊಗ್ಗ - ದಾವಣಗೆರೆ ಜಿಲ್ಲೆಯ ಗಡಿಭಾಗದ ಚೀಲೂರು ತಪಾಸಣಾ ಕೇಂದ್ರಕ್ಕೆ ಭೇಟಿ‌ ನೀಡಿ ತಪಾಸಣೆ ನಡೆಸಿದರು.

ಜಿಲ್ಲಾಧಿಕಾರಿ ಕೆ.ಎ.ದಯಾನಂದ್

ಸ್ವತಃ ಡಿಸಿ ಅವರೆ ಸಿಬ್ಬಂದಿಗಳ ಕಾರ್ಯ ವೈಖರಿಯನ್ನು ಪರಿಶೀಲನೆ ಮಾಡಿ ವಾಹನಗಳ ತಪಾಸಣೆ ನಡೆಸಿದರು. ಈ ಮೂಲಕ ಚೆಕ್ ಪೋಸ್ಟ್​ಗಳಲ್ಲಿನ ತಪಾಸಣಾ ಸಿಬ್ಬಂದಿಗಳಿಗೆ ಸರಿಯಾಗಿ ಕಾರ್ಯ ನಿರ್ವಹಿಸುವಂತೆ ಆದೇಶ ನೀಡಿದರು.

Intro:Body:

1 R_KN_SMG_160319_01_D.C_CHEK POST_IMAGE_KIRAN KUMAR..jpg   

close

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.