ETV Bharat / state

ಹಾಸನ ಜಿಲ್ಲೆಯಲ್ಲಿಂದು 483 ಕೊರೊನಾ ಪ್ರಕರಣಗಳು ಪತ್ತೆ, ನಾಲ್ವರು ಸಾವು - ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸತೀಶ್

ಹಾಸನ ಜಿಲ್ಲೆಯಲ್ಲಿಂದು ಕೊರೊನಾದಿಂದ 4 ಮಂದಿ ಮೃತಪಟ್ಟಿರುವುದಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಸತೀಶ್ ತಿಳಿಸಿದ್ದಾರೆ.

ಕೊರೊನಾ
Corona
author img

By

Published : Oct 9, 2020, 5:40 PM IST

ಹಾಸನ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದೂ ಕೂಡ ಹೊಸದಾಗಿ 483 ಪ್ರಕರಣಗಳು ವರದಿಯಾಗಿವೆ. ಈವರೆಗೂ 20,363 ಪ್ರಕರಣಗಳು ದಾಖಲಾಗಿದ್ದು, 15,904 ಮಂದಿ ಗುಣಮುಖರಾಗಿದ್ದಾರೆ.

ಕೊರೊನಾದಿಂದ ಇಂದು 4 ಮಂದಿ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 370ಕ್ಕೆ ಏರಿದೆ. ಜಿಲ್ಲೆಯಲ್ಲಿ ಒಟ್ಟು 4,089 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್

ಇಂದಿನ ತಾಲೂಕುವಾರು ಪ್ರಕರಣಗಳು: ಅರಸೀಕೆರೆಯಲ್ಲಿ 66, ಚನ್ನರಾಯಪಟ್ಟಣ 57, ಆಲೂರು 11, ಹಾಸನ 173, ಹೊಳೆನರಸೀಪುರ 25, ಅರಕಲಗೂಡು 81, ಬೇಲೂರು 36 ಹಾಗೂ ಸಕಲೇಶಪುರದಲ್ಲಿ 34 ಮಂದಿಗೆ ಸೋಂಕು ದೃಢಪಟ್ಟಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.